ಉತ್ತರ ಪ್ರದೇಶ ಲಖಿಂಪುರ್ ಖೇರಿ ಘಟನೆಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಶಾಂತಿಯನ್ನು ಹುಟ್ಟುಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಬುಧವಾರ ಆರೋಪಿಸಿದೆ.