Lakhimpur violence

ಲಖಿಂಪುರ ಹಿಂಸಾಚಾರದಿಂದ 2022 ರಲ್ಲಿ ಟೆರಾಯ್ ಭಾಗದಲ್ಲಿ ಬಿಜೆಪಿ ಮೇಲೆ ಗಂಭೀರ ಪರಿಣಾಮ!
ಲಖಿಂಪುರ ಹಿಂಸಾಚಾರವನ್ನು 2022 ರ ವಿಧಾನಸಭಾ ಚುನಾವಣೆಗೆ ವಿಪಕ್ಷಗಳು ಬಿಜೆಪಿ ವಿರುದ್ಧದ ಅಸ್ತ್ರವನ್ನಾಗಿಸಿಕೊಳ್ಳಲಿದೆ.

ಲಖೀಂಪುರ ಹಿಂಸಾಚಾರ ಪ್ರಕರಣ: ಶಾಂತಿಭಂಗ ಆರೋಪ, ಪ್ರಿಯಾಂಕಾ ವಾದ್ರಾ ಸೇರಿ 11 ಮಂದಿ ವಿರುದ್ಧ ಎಫ್ಐಆರ್
ಲಖೀಂಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಒಟ್ಟು 11 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಲಖಿಂಪುರ ಹಿಂಸಾಚಾರ: ನ್ಯಾಯದ ಹೋರಾಟದಲ್ಲಿ ರೈತರಿಗೆ ಗೆಲುವು ಎಂದ ರಾಹುಲ್ ಗಾಂಧಿ
ನ್ಯಾಯಕ್ಕಾಗಿ, ಸತ್ಯಕ್ಕಾಗಿ ನಿರಂತರ ಹೋರಾಟ ನಡೆಸುತ್ತಿರುವ ರೈತ ಸಮುದಾಯಕ್ಕೆ ಅಂತಿಮ ವಿಜಯ ಲಭಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಲಖಿಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಸೇರಿ ಇತರರ ವಿರುದ್ಧ ಎಫ್ಐಆರ್
ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಹಾಗೂ ಇತರ ಹಲವು ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

