ರಾಜ್ಯಲಕ್ಕುಂಡಿಯಲ್ಲಿ ನಿಧಿ ಒಪ್ಪಿಸಿದ ಕುಟುಂಬಕ್ಕೆ ಅಗತ್ಯ ನೆರವು: ಸಚಿವ ಎಚ್.ಕೆ ಪಾಟೀಲ್
ಲಕ್ಕುಂಡಿಯನ್ನು ವಿಶ್ವ ಪರಂಪರೆಯ ತಾಣವೆಂದು ಘೋಷಿಸಲು ಸರ್ಕಾರ ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ. ಪತ್ತೆಯಾದ ನಿಧಿಯಲ್ಲಿ 466 ಗ್ರಾಂ ತೂಕದ ಚಿನ್ನದ ಆಭರಣಗಳು ಮತ್ತು 634 ಗ್ರಾಂ ತಾಮ್ರದ ವಸ್ತುಗಳು ಸೇರಿವೆ.