ರಾಜ್ಯಲಕ್ಕುಂಡಿ ಭೂಗರ್ಭದ ರಹಸ್ಯ: ನೆಲದಡಿಯಲ್ಲಿರುವ 101 ದೇವಾಲಯ-101 ಬಾವಿಗಳಿಗಾಗಿ ಮುಂದುವರೆದ ಉತ್ಖನನ ಕಾರ್ಯ; ಕಲ್ಯಾಣ ಚಾಲುಕ್ಯರ ಸ್ವರ್ಣಯುಗ ಮತ್ತೆ ಹೊರಬರುತ್ತದೆಯೇ..?
ಶಿಲ್ಪಕಲೆಯ ದೃಷ್ಟಿಯಿಂದ ಮಾತ್ರವಲ್ಲದೆ, ಚಿನ್ನ, ಬೆಳ್ಳಿ, ವಜ್ರ ಮತ್ತು ನಿಧಿ ಸಂಪತ್ತಿನಿಂದ ಕೂಡಿದ ಕೇಂದ್ರವಾಗಿದ್ದ ಲಕ್ಕುಂಡಿ, ಆರ್ಥಿಕ ಮತ್ತು ಸಾಂಸ್ಕೃತಿಕವಾಗಿ ಪ್ರಬಲ ಕೇಂದ್ರವಾಗಿತ್ತು ಎಂಬುದು ಶಾಸನಗಳಿಂದ ತಿಳಿದುಬರುತ್ತದೆ.