ರಾಜಕೀಯಓಲೈಕೆ ರಾಜಕಾರಣ ಮಾಡಿದ್ದಕ್ಕೆ 2018ರಲ್ಲಿ ಸಿದ್ದರಾಮಯ್ಯರನ್ನು ರಾಜ್ಯದ ಜನ ಮನೆಗೆ ಕಳುಹಿಸಿದರು: ಸಿಎಂ ಬೊಮ್ಮಾಯಿ
ಕಳೆದ 20 ವರ್ಷಗಳಿಂದ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದ ಸಿದ್ದರಾಮಯ್ಯನವರನ್ನು 2018ರಲ್ಲಿ ಜನರು ಮನೆಗೆ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.