Lakkundi

ಲಕ್ಕುಂಡಿ ನಿಧಿ ಹಗ್ಗಜಗ್ಗಾಟ: ಚಿನ್ನದ ಮೇಲಿನ ಹಕ್ಕು ತ್ಯಜಿಸಿದ ಕುಟುಂಬ; ಬೇರೆ ಮನೆ ನೀಡಲು ಜಿಲ್ಲಾಡಳಿತಕ್ಕೆ ಮನವಿ!
ಆದರೆ ಗ್ರಾಮದ ಕೆಲವು ಹಿರಿಯರು ನಿಧಿಯನ್ನು ಪಡೆದುಕೊಳ್ಳುವುದು ಪಾಪ ಎಂದು ರಿತ್ತಿ ಕುಟುಂಬಕ್ಕೆ ಹೇಳಿದ ನಂತರ ಕುಟುಂಬಸ್ಥರ ಮನಸ್ಸು ಬದಲಾಯಿತು ಎಂದು ವರದಿಯಾಗಿದೆ.

ಲಕ್ಕುಂಡಿಗೆ UNESCO ಸ್ಥಾನಮಾನ: ಸಚಿವ ಎಚ್.ಕೆ ಪಾಟೀಲ್
ಕಳೆದ ಎರಡು ವರ್ಷಗಳಲ್ಲಿ ರಾಜ್ಯ ಸರ್ಕಾರವು ಸವದತ್ತಿ ಯಲ್ಲಮ್ಮ ಬೆಟ್ಟ, ಅಂಜನಾದ್ರಿ ಬೆಟ್ಟಗಳು ಮತ್ತು ಬೆಂಗಳೂರಿನ ರೋರಿಚ್ ಎಸ್ಟೇಟ್‌ಗಳ ಸಮಗ್ರ ಅಭಿವೃದ್ಧಿಯನ್ನು ಕೈಗೊಂಡಿದೆ.

2ನೇ ಬಾರಿಗೆ ಲಕ್ಕುಂಡಿಯಲ್ಲಿ ಉತ್ಖನನ: ರಾಷ್ಟ್ರಕೂಟರು, ಕಲ್ಯಾಣಿ ಚಾಲುಕ್ಯರು ಕುರುಹುಗಳ ಪತ್ತೆ ಸಾಧ್ಯತೆ
ನಿವೃತ್ತ ವಿಜ್ಞಾನಿ ಕೇಶವ್ ಮತ್ತು ಅವರ ತಂಡವು ASI ತಂಡದೊಂದಿಗೆ ಕೆಲಸ ಮಾಡುತ್ತಿದೆ. ಈಗಾಗಲೇ ಇಲ್ಲಿ ಸಾಕಷ್ಟು ಮಹತ್ವದ ಅವಶೇಷ, ಶಿಲ್ಪಕಲೆ, ಶಿಲಾಶಾಸನ, ಮೂರ್ತಿಗಳು ಪತ್ತೆಯಾಗಿವೆ.

Republic Day 2025: ಗಣರಾಜೋತ್ಸವ ಪರೇಡ್; ಗಮನ ಸೆಳೆದ ಕರ್ನಾಟಕದ ಸ್ತಬ್ಧಚಿತ್ರ
ಲಕ್ಕುಂಡಿ ಚಾಲುಕ್ಯರು ನಿರ್ಮಿಸಿದ ಸುಂದರ ದೇವಾಲಯಗಳು ಹಾಗೂ ಕಲ್ಯಾಣಿಗಳ ತವರಾಗಿದೆ.

ದೆಹಲಿಯ ಗಣರಾಜ್ಯೋತ್ಸವ ಪರೇಡ್‌ಗೆ ಲಕ್ಕುಂಡಿಯ ಬ್ರಹ್ಮಜಿನಾಲಯ ಸ್ತಬ್ಧ ಚಿತ್ರ ಆಯ್ಕೆ
ದೆಹಲಿಯ ಕರ್ತವ್ಯಪಥದಲ್ಲಿ ನಡೆಯುವ ಪರೇಡ್‌ನಲ್ಲಿ ಬ್ರಹ್ಮ ಜಿನಾಲಯ ದೇವಾಲಯ ಆಯ್ಕೆ ಆಗಿದ್ದು ಲಕ್ಕುಂಡಿಯ ಶಿಲ್ಪಕಲಾ ವೈಭವವನ್ನು ಮತ್ತೆ ನೆನಪಿಸುತ್ತದೆ.

ಪ್ಲಾಸ್ಟಿಕ್ ಮುಕ್ತ ಗ್ರಾಮ ನಿರ್ಮಾಣಕ್ಕೆ ಸಂಕಲ್ಪ: ಲಕ್ಕುಂಡಿ ಗ್ರಾಮ ಪಂಚಾಯಿತಿಯಲ್ಲಿ ವಿನೂತನ ಅಭಿಯಾನ ಆರಂಭ
ಗ್ರಾಮಸ್ಥರು ಲಕ್ಕುಂಡಿ ಗ್ರಾಮ ಪಂಚಾಯಿತಿಗೆ ಪ್ಲಾಸ್ಟಿಕ್ ತ್ಯಾಜ್ಯ ನೀಡಿದರೆ, ಸಕ್ಕರೆ ನೀಡುವ ವಿನೂತನ ಅಭಿಯಾನವನ್ನು ಆರಂಭಿಸಲಾಗಿದೆ.

ಗದಗ: ರಾಮಾಯಣದೊಂದಿಗೆ ಲಕ್ಕುಂಡಿಯ ನಂಟು!
ರಾಮಾಯಣ ಮಹಾಕಾವ್ಯದ ಅಪರೂಪದ ಘಟನೆಗಳನ್ನು ಬಿಂಬಿಸುವ ಶಿಲ್ಪಗಳನ್ನು ನೋಡುತ್ತಾ ಹೋದರೆ ಲಕ್ಕುಂಡಿ ಗ್ರಾಮವು ಶ್ರೀರಾಮನ ಜೊತೆಗೆ ಅವಿನಾಭಾವ ಸಂಬಂಧವನ್ನು ಹೊಂದಿರುವಂತಿದೆ. ಈ ಗ್ರಾಮವು ಹನುಮಂತನು ಮೂರು ಬೆಟ್ಟಗಳನ್ನು ಹೊತ್ತಿರುವ ಮತ್ತು ರಾವಣನು ಆನೆಯೊಂದಿಗೆ ಹೋರಾಡುವಂತಹ ರಾಮಾಯಣದ ಕೆಲವು ಶಿಲ್ಪಗಳಿಗೆ ನೆಲೆಯಾಗಿದೆ.

ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ 'ಲಕ್ಕುಂಡಿ' ಸೇರಿಸಲು ಸರ್ಕಾರದ ನಿರ್ಧಾರ: ಎಚ್.ಕೆ ಪಾಟೀಲ್
ಗದಗದ ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಸೋಮವಾರ ಹೇಳಿದ್ದಾರೆ.

ಗದಗ: ಸೋಮೇಶ್ವರ ದೇವಸ್ಥಾನದಲ್ಲಿ ನಿಧಿ ಶೋಧ; ಶಿವನ ಮೂರ್ತಿಯನ್ನು ವಿರೂಪಗೊಳಿಸಿದ ದುಷ್ಕರ್ಮಿಗಳು
ಲಕ್ಕುಂಡಿಯ ಐತಿಹಾಸಿಕ ಸೋಮೇಶ್ವರ ದೇವಸ್ಥಾನದ ಶಿವನ ಮೂರ್ತಿಯನ್ನು ಕೆಲ ಕಿಡಿಗೇಡಿಗಳು ಶುಕ್ರವಾರ ಹೊರತೆಗೆದಿದ್ದಾರೆ. ದೇವಸ್ಥಾನದ ಅರ್ಚಕರು ಪೊಲೀಸರಿಗೆ ದೂರು ನೀಡಿದ್ದು, ಘಟನೆ ಬೆಳಕಿಗೆ ಬಂದಿದೆ. ನಿಧಿಯನ್ನು ಪರಿಶೀಲಿಸಲು ದುಷ್ಕರ್ಮಿಗಳು ಶಿವನ ಮೂರ್ತಿಯನ್ನು ತೆಗೆದು ಅದರಡಿಯಲ್ಲಿ 10 ಅಡಿಗೂ ಹೆಚ್ಚು ಆಳಕ್ಕೆ ನೆಲವನ್ನು ಅಗೆದಿದ್ದಾರೆ.

