ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮೂರು ದಿನಗಳ ಕಾಲ ನಡೆಯುವ ಆಯೋಜಿಸಿರುವ ಐತಿಹಾಸಿಕ 'ಲಕ್ಕುಂಡಿ ಉತ್ಸವ-2023'ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಸಂಜೆ ಚಾಲನೆ ನೀಡಿದರು.