Laksha Kantha Gita Parayana

ಉಡುಪಿ: ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಭಾಗಿ; ಭಗವದ್ಗೀತೆಯ 15ನೇ ಅಧ್ಯಾಯ ಪಠಿಸಿದ ಮೋದಿ; ಸ್ವರ್ಣಲೇಪಿತ ಕನಕನ ಕಿಂಡಿ ಅನಾವರಣ; Video
ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಗವದ್ಗೀತೆಯ 15ನೇ ಅಧ್ಯಾಯದ ಕೆಲವು ಶ್ಲೋಕಗಳನ್ನು ಪಠಿಸಿದರು.

ನಾಳೆ ಕೃಷ್ಣನೂರಿಗೆ ಪ್ರಧಾನಿ ಮೋದಿ ಆಗಮನ: ಉಡುಪಿಯಲ್ಲಿ ಲಕ್ಷ ಕಂಠ ಗೀತಾ ಪಾರಾಯಣಕ್ಕೆ ಸಿದ್ಧತೆ
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಐತಿಹಾಸಿಕ ಲಕ್ಷ ಕಂಠ ಗೀತಾ ಪಾರಾಯಣ - ಒಂದು ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣಕ್ಕಾಗಿ ಸಿದ್ಧತೆಗಳು ಸಡಗರದಿಂದ ಕೂಡಿದೆ. ನರೇಂದ್ರ ಮೋದಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

