ದೇಶಲಕ್ಷದ್ವೀಪ ಜನರ ಪ್ರತಿಭಟನೆಗೆ ಬೆಂಬಲ: ಕೇರಳ ವಿಧಾನಸಭೆಯಲ್ಲಿ ಸಿಎಂ ಪಿಣರಾಯಿ ವಿಜಯನ್ ನಿರ್ಣಯ ಮಂಡನೆ
ದ್ವೀಪ ಆಡಳಿತದ ಇತ್ತೀಚಿನ ಕ್ರಮದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಲಕ್ಷದ್ವೀಪ ಜನರಿಗೆ ಬೆಂಬಲ ಸೂಚಕವಾಗಿ ಕೇರಳ ವಿಧಾನಸಭೆಯಲ್ಲಿ ಸೋಮವಾರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಣಯ ಹೊರಡಿಸಿದರು.