ದೇಶಭಾರತ ನಮ್ಮ ನೆರೆಯ ಮಿತ್ರರಾಷ್ಟ್ರ ಮತ್ತು ಯಾವತ್ತಿಗೂ ಆಪದ್ಭಾಂದವ: ಮಾಲ್ಡೀವ್ಸ್ ಪ್ರವಾಸೋದ್ಯಮ ಸಂಸ್ಥೆ ಶ್ಲಾಘನೆ
ಮಾಲ್ಡೀವ್ಸ್ ಮತ್ತು ಭಾರತದ ನಡುವೆ ಪ್ರಸ್ತುತ ನಡೆಯುತ್ತಿರುವ ವಿವಾದ ಮಧ್ಯೆ, ಮಾಲ್ಡೀವ್ಸ್ ಅಸೋಸಿಯೇಷನ್ ಆಫ್ ಟೂರಿಸಂ ಇಂಡಸ್ಟ್ರಿ (MATI), ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಲ್ಲಿನ ಅಧಿಕಾರಿಗಳು ಮಾಡಿರುವ ಅವಹೇಳನಕಾರಿ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸಿದೆ.