Lakshadweep

ಬಾಯ್ಕಾಟ್ ಮಾಲ್ಡೀವ್ಸ್ ಬೆನ್ನಲ್ಲೇ ಭಾರತ ಮತ್ತು ಮಾಲ್ಡೀವ್ಸ್ ನಡುವೆ ತೀವ್ರಗೊಂಡ ರಾಜತಾಂತ್ರಿಕ ಕಲಹ!
ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮೂವರು ಸಚಿವರ ಕುರಿತು ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ವಿವಾದ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಉಭಯ ದೇಶಗಳು ಪರಸ್ಪರರ ಹೈಕಮಿಷನರ್‌ಗಳನ್ನು ಕರೆಸಿಕೊಂಡಿವೆ.

ಪ್ರಧಾನಿ ಭೇಟಿ ಬಳಿಕ ಮೇಕ್ ಮೈ ಟ್ರಿಪ್ ನಲ್ಲಿ ಲಕ್ಷದ್ವೀಪದ ಮಾಹಿತಿ ಹುಡುಕಾಟ ಶೇ.3,400 ರಷ್ಟು ಏರಿಕೆ!
ಪ್ರಧಾನಿ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ ಫೋಟೊಗಳು ವೈರಲ್ ಆದ ಬೆನ್ನಲ್ಲೆ ಮೇಕ್ ಮೈ ಟ್ರಿಪ್ ನಲ್ಲಿ ದ್ವೀಪದ ಕುರಿತು ಮಾಹಿತಿಯ ಹುಡುಕಾಟ ಶೇ.3,400 ರಷ್ಟು ಏರಿಕೆ ಕಂಡಿದೆ.

ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿಗೆ ಅವಹೇಳನಕಾರಿ ಹೇಳಿಕೆ: ಮಾಲ್ಡೀವ್ಸ್ ಸಚಿವರ ಹೇಳಿಕೆಗೆ ಮಾಜಿ ಅಧ್ಯಕ್ಷರ ತೀವ್ರ ಆಕ್ಷೇಪ!
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪದ ಸಮುದ್ರ ತೀರಕ್ಕೆ ನೀಡಿದ ಭೇಟಿ ಮಾಲ್ಡೀವ್ಸ್‌ನಲ್ಲಿ ಕಿಚ್ಚು ಹೊತ್ತಿಸಿದೆ. ಮೋದಿ ಅವರ ಲಕ್ಷದ್ವೀಪ ಭೇಟಿಯನ್ನು ಮಾಲ್ಡೀವ್ಸ್ ಸಚಿವ ಟೀಕಿಸಿರುವುದು ಈಗ ತೀವ್ರ ವಿವಾದ ಎಬ್ಬಿಸಿದೆ.

ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿ ಕುರಿತು ಟ್ವೀಟ್; ಹೊಸ ವಿವಾದ ಮೈಮೇಲೆ ಎಳೆದುಕೊಂಡ ಮಾಲ್ಡೀವ್ಸ್ ಸಚಿವ
ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಲಕ್ಷದ್ವೀಪ ಭೇಟಿಯ ಕುರಿತು ಮಾಲ್ಡೀವ್ಸ್ ಸಚಿವರೊಬ್ಬರು ಇತ್ತೀಚೆಗೆ ಮಾಡಿದ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಗದ್ದಲ ಎಬ್ಬಿಸಿದೆ.

ಲಕ್ಷದ್ವೀಪದಲ್ಲಿ ಪ್ರಧಾನಿ ಮೋದಿ 'ಸ್ನಾರ್ಕ್ಲಿಂಗ್'! Photos
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಭಾರತದ ಚಿಕ್ಕ ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪದಲ್ಲಿ ತಂಗಿದ್ದಾಗ ಸ್ನಾರ್ಕೆಲಿಂಗ್ ಮಾಡಿದ್ದು ಅದರ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಲಕ್ಷದ್ವೀಪದಲ್ಲಿ ಪ್ರಧಾನಿ ಮೋದಿ: 1,156 ಕೋಟಿ ರೂಪಾಯಿ ಯೋಜನೆಗಳ ಉದ್ಘಾಟನೆ, ಶಂಕು ಸ್ಥಾಪನೆ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬುಧವಾರ ಕವರಟ್ಟಿಯಲ್ಲಿ 1,156 ಕೋಟಿ ರೂಪಾಯಿಗಳ ಮೌಲ್ಯದ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಶಿಕ್ಷೆ: ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಝಲ್ ಅನರ್ಹ, ಲೋಕಸಭೆ ಸಚಿವಾಲಯ ಅಧಿಸೂಚನೆ
ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

ರಾಷ್ಟ್ರೀಯ ಭದ್ರತೆಗೆ ಅಪಾಯ: ಲಕ್ಷ ದ್ವೀಪ ಆಡಳಿತದಿಂದ 17 ದ್ವೀಪಗಳಿಗೆ ಪ್ರವೇಶ ನಿರ್ಬಂಧ
ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಒಟ್ಟು 36 ದ್ವೀಪಗಳ ಪೈಕಿ 17 ದ್ವೀಪಗಳಿಗೆ ಪ್ರವೇಶವನ್ನು ಲಕ್ಷದ್ವೀಪ ಆಡಳಿತ ನಿಷೇಧಿಸಿದೆ. ಇವು ಜನವಸತಿಯಿಲ್ಲದ ದ್ವೀಪಗಳಾಗಿದ್ದು, ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ನಿಂದ ಪ್ರವೇಶಕ್ಕೆ ಅನುಮತಿ ಅಗತ್ಯವಿದೆ.

ಮುಸ್ಲಿಂ ಬಾಹುಳ್ಯವಿರುವ ದ್ವೀಪದಲ್ಲಿ ಪ್ರತಿ ಶುಕ್ರವಾರ ಶಾಲೆಗಳಿಗೆ ರಜೆ ಪದ್ಧತಿಗೆ ಅಂತ್ಯ ಹಾಡಿದ ಲಕ್ಷದ್ವೀಪ ಆಡಳಿತ
ಮುಸ್ಲಿಂ ಬಹುಳ್ಯವಿರುವ ಲಕ್ಷದ್ವೀಪದಲ್ಲಿ ಇನ್ನು ಮುಂದಿನ ದಿನಗಳಲ್ಲಿ ಶುಕ್ರವಾರ ವಾರದ ರಜೆಯಾಗಿರುವುದಿಲ್ಲ. ದೇಶದ ಇತರೆಡೆಗಳಂತೆಯೇ ಶುಕ್ರವಾರದಂದು ಕಾರ್ಯನಿರ್ವಹಣೆಯ ದಿನವನ್ನಾಗಿ ಆದೇಶ ಹೊರಡಿಸಿದೆ

