Lakshman Singh

ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕರಾಗಿ ಲಕ್ಷ್ಮಣ್ ಸಿಂಗ್ ನೇಮಕ
ಕೆ-ರೈಡ್ ಪ್ರಸ್ತುತ ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು(ಬಿಎಸ್ಆರ್ಪಿ) ನಿರ್ವಹಿಸುತ್ತಿದ್ದು, ಸಂಸ್ಥೆಯ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಯೋಜನೆಗಳು ಆಮೆ ವೇಗದಲ್ಲಿ ಸಾಗುತ್ತಿದ್ದವು ಎಂದು ಮೂಲಗಳು ತಿಳಿಸಿವೆ.

'ರಾಹುಲ್ ಗಾಂಧಿ ಓರ್ವ ಸಾಮಾನ್ಯ ಕಾಂಗ್ರೆಸ್ ಸಂಸದ, ಅವರನ್ನು ಹೆಚ್ಚು ಹೈಲೈಟ್ ಮಾಡಬೇಡಿ': ದಿಗ್ವಿಜಯ ಸಿಂಗ್ ಸೋದರ
ರಾಹುಲ್ ಗಾಂಧಿ ಒಬ್ಬ ಸಾಮಾನ್ಯ ಪಕ್ಷದ ಕಾರ್ಯಕರ್ತ ಮತ್ತು ಸಂಸದರಾಗಿದ್ದು, ಅವರನ್ನು ಅಷ್ಟೊಂದು ಹೈಲೈಟ್ ಮಾಡಬಾರದು ಎಂದು ಕಾಂಗ್ರೆಸ್ ಮಾಜಿ ಸಂಸದ ಲಕ್ಷ್ಮಣ್ ಸಿಂಗ್ ಹೇಳಿದ್ದಾರೆ.

