Lakshmi

ದೇಶದ ಆರ್ಥಿಕ ಸ್ಥಿತಿ ಹಾದಿಗೆ ತರಲು ನೋಟುಗಳ ಮೇಲೆ ಲಕ್ಷ್ಮೀ, ಗಣೇಶನ ಫೋಟೋ ಮುದ್ರಿಸಿ: ಪ್ರಧಾನಿ ಮೋದಿಗೆ ಕೇಜ್ರಿವಾಲ್
ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ನೋಟುಗಳ ಮೇಲೆ ಲಕ್ಷ್ಮಿ ದೇವಿ ಮತ್ತು ಗಣೇಶನ ಫೋಟೋಗಳನ್ನು ಮುದ್ರಿಸಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.

ಹಾಸನ: ಯೂಟ್ಯೂಬ್‌ನಲ್ಲಿ ಇಂಗ್ಲಿಷ್ ತರಗತಿ ನಡೆಸಿ ಮೆಚ್ಚುಗೆ ಗಳಿಸಿದ ಸರ್ಕಾರಿ ಶಿಕ್ಷಕಿ
ವಿದ್ಯಾರ್ಥಿಗಳನ್ನು ಆಯಾ ಪಠ್ಯಕ್ರಮವನ್ನು ಮರೆಯದಂತಿಡಲು ನೆರವಾಗುವ ಪ್ರಯತ್ನದಲ್ಲಿ, ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಆನ್‌ಲೈನ್ ಕಲಿಕೆಯನ್ನು ಹೆಚ್ಚಿಸಲು ಯೂಟ್ಯೂಬ್ ಬಳಸುತ್ತಿದ್ದಾರೆ ಮತ್ತು ವಿದ್ಯಾರ್ಥಿಗಳಿಗೆ ಸೆಷನ್‌ಗಳನ್ನು ಆಸಕ್ತಿದಾಯಕವಾಗಿಸುತ್ತಿದ್ದಾರೆ.

ತ್ರಿಕೋನ ಚಿತ್ರದ ಟೀಸರ್
ನಟಿ ಲಕ್ಷ್ಮೀ ಮತ್ತು ಸುರೇಶ್ ಹೆಬ್ಲಿಕರ್ ಅಭಿನಯದ ತ್ರಿಕೋನ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಚಂದ್ರಕಾಂತ್ ನಿರ್ದೇಶಿಸಿದ್ದಾರೆ.

ಬೆಂಗಳೂರು: ಸ್ನೇಹಿತನ ಮನೆಯಲ್ಲಿ ಮಹಿಳಾ ಸಿಐಡಿ ಡಿವೈಎಸ್ ಪಿ ಲಕ್ಷ್ಮೀ ಶವ ಪತ್ತೆ; ಆತ್ಮಹತ್ಯೆ ಶಂಕೆ
ನಗರದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಸ್ನೇಹಿತನ ಮನೆಯಲ್ಲಿ ಬುಧವಾರ ರಾತ್ರಿ ಪತ್ತೆಯಾಗಿದೆ.

ಮೈಸೂರು: ಮದುವೆಯಾಗಿ, ಮಕ್ಕಳಾದ ಬಳಿಕ ಕ್ರೀಡೆಗೆ ಮರಳಿದ ಮಹಿಳೆ
ಮದುವೆಯಾಗಿ ಮಕ್ಕಳಾದ ಮೇಲೆ ಹೆಂಗಸರ ಜೀವನ ಮುಗೀತು, ಮನೆ, ಸಂಸಾರ ಎಂದು ನೋಡಿಕೊಳ್ಳುವುದರಲ್ಲೆಯೇ ಅವರ ಜೀವನ ಕಳೆಯುತ್ತದೆ, ಇನ್ನು ತಮ್ಮ ಪ್ರತಿಭೆ, ಆಸಕ್ತಿಗಳನ್ನು ತೋರಿಸಿಕೊಳ್ಳಲು ಅವರಿಗೆಲ್ಲಿದೆ ಅವಕಾಶ ಎಂಬ ಅಭಿಪ್ರಾಯಗಳೇ ಹೆಚ್ಚಿನ ಮಂದಿಯಲ್ಲಿ.

ಕನ್ನಡ, ತೆಲುಗು ಮತ್ತು ತಮಿಳಿನಲ್ಲಿ ರಿಲೀಸ್ ಆಗಲಿದೆ ತ್ರಿಕೋಣ ಸಿನಿಮಾ
ಚಂದ್ರಕಾಂತ್ ನಿರ್ದೇಶನದ ತ್ರಿಕೋನ ಸಿನಿಮಾಗೆ ರಾಜಶೇಖರ್ ಕಥೆ ಬರೆದಿದ್ದಾರೆ. ಕನ್ನಡ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗಲಿದೆ, ಮೂರು ಭಾಷೆಗಳಲ್ಲಿಯೂ ಕಥೆ ವಿಭಿನ್ನವಾಗಿದೆ.

ಅಪಘಾತವಾದಾಗ ಬಾಲಭಾಸ್ಕರ್ ಕಾರು ಚಾಲನೆ ಮಾಡುತ್ತಿರಲಿಲ್ಲ: ಪತ್ನಿ ಲಕ್ಷ್ಮಿ ವೈರುಧ್ಯ ಹೇಳಿಕೆ
ಚಾಲಕ ಅರ್ಜುನ್ ಕಾರು ಚಲಾಯಿಸುತ್ತಿದ್ದುದೆ ಹೊರತು ನನ್ನ ಪತಿ ಅಲ್ಲ ಎಂದು ಕೇರಳದ ಖ್ಯಾತ ಸಂಗೀತಗಾರ ...

ಹಿರಿಯ ನಟಿ ಲಕ್ಷ್ಮೀ, ನಿರ್ದೇಶಕ ಎಸ್.ನಾರಾಯಣ್'ಗೆ ಜೀವಮಾನ ಸಾಧನೆ ಪ್ರಶಸ್ತಿ
ಚಲನಚಿತ್ರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯ ಸರ್ಕಾರ ನೀಡುವ 2017ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ನಟಿ ಲಕ್ಷ್ಮೀ ಹಾಗೂ ನಿರ್ದೇಶಕ ಎಸ್.ನಾರಾಯಣ್, ನಿರ್ಮಾಪಕ, ಜಿ.ಎನ್.ಲಕ್ಷ್ಮೀಪತಿ ಅವರು...

ಬಹುಮುಖ ನಟನೆಯನ್ನು ಮೆಚ್ಚುವುದು ವಿರಳ: 'ಎರಡನೇ ಸಲ' ನಟ ಧನಂಜಯ್
'ಡೈರೆಕ್ಟರ್ಸ್ ಸ್ಪೆಷಲ್' ಜೋಡಿ ನಟ ಧನಂಜಯ್ ಮತ್ತು ನಿರ್ದೇಶಕ ಗುರುಪ್ರಸಾದ್ 'ಎರಡನೇ ಸಲ' ಸಿನೆಮಾದ ಮೂಲಕ ಹಿಂದಿರುಗಿದ್ದಾರೆ. ಮೂರು ವರ್ಷದ ಹಿಂದೆಯೇ ಯೋಜಿಸಲಾಗಿದ್ದ ಸಿನೆಮಾ

