Lakshmi Hebbalkar

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಚುನಾವಣಾ ಕರ್ತವ್ಯದಿಂದ ಮುಕ್ತಿ
ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಗೌರ್ವನ್ಮೆಂಟ್ ಮಾಂಟೆಸ್ಸರಿ) ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ರಾಹುಲ್ ಗಾಂಧಿ ತ್ಯಾಗ ದೇಶದ ಯುವಕರಿಗೆ ಮಾದರಿಯಾಗಬೇಕು: ಲಕ್ಷ್ಮಿ ಹೆಬ್ಬಾಳ್ಕರ್
ಮಾಜಿ ಪ್ರಧಾನಿ ಮಗ, ಮಾಜಿ ಪ್ರಧಾನಿಯವರ ಮೊಮ್ಮಗ ಆದರೂ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಗುಣಗಾನ ಮಾಡಿದ್ರು.

ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಹೇಳಿಕೆ: ಮಹಿಳೆಯರ ನಿಂದಿಸುವುದೇ BJP ಕೆಲಸ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿಗರ ಮನಸ್ಥಿತಿ ಎಂಥಹದ್ದು ಎಂಬುದನ್ನು ತೋರಿಸುತ್ತದೆ.

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ತೀವ್ರ ಕುತೂಹಲ
ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪಕ್ಷದ ರಾಷ್ಟ್ರೀಯ ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿರುವುದು ಸಾಮಾನ್ಯವಾದರೂ ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಜಾತಿ ಗಣತಿ ವರದಿ: ಬೊಮ್ಮಾಯಿ, ಯಡಿಯೂರಪ್ಪ ತಿರಸ್ಕಾರ ಮಾಡಬಹುದಿತ್ತು- ಲಕ್ಷ್ಮೀ ಹೆಬ್ಬಾಳ್ಕರ್
'ಆಯೋಗದ ಅಧ್ಯಕ್ಷ, ಸದಸ್ಯ ನೇಮಕ ಮಾಡಿದ್ದು ಕುಮಾರಸ್ವಾಮಿ, ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ. ಸದಸ್ಯರನ್ನು ನೇಮಕ ಮಾಡಿದ್ದು ಬಿಜೆಪಿ ಸರ್ಕಾರ. ಜಾತಿ ಗಣತಿಯನ್ನು ಅಧ್ಯಯನ ಮಾಡಿದ್ದು ಬಿಜೆಪಿ.

ಇಡೀ ಪಂಚಮಸಾಲಿ ಸಮುದಾಯವನ್ನು ಯತ್ನಾಳ್ಗೆ ಬರೆದುಕೊಟ್ಟಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಯತ್ನಾಳ್ ಅವರು ನಮ್ಮ (ಪಂಚಮಸಾಲಿ) ಸಮಾಜದ ಹಿರಿಯರು ಎಂದು ಚೌಕಟ್ಟಿನಲ್ಲಿ ಗೌರವ ನೀಡುತ್ತಿದ್ದೆವು.

ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಎರಡು ತಿಂಗಳ ಗೃಹಲಕ್ಷ್ಮಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ರೂ.2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ.

ಮಹಿಳಾ ಪರ ಬಜೆಟ್ ಎಂದು ಕೊಂಡಾಡಿದ ಲಕ್ಷ್ಮೀ ಹೆಬ್ಬಾಳ್ಕರ್; ಉದ್ಯೋಗ ಸೃಷ್ಟಿಯತ್ತ ಗಮನವೇ ಹರಿಸಿಲ್ಲ- BJP ಟೀಕೆ
ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 94,084 ಕೋಟಿ ರೂಪಾಯಿ ಒದಗಿಸಲಾಗಿದೆ. ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ ಒಟ್ಟು 62,033 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ.

ಸಿ.ಟಿ ರವಿ-ಹೆಬ್ಬಾಳ್ಕರ್ ಪ್ರಕರಣ 'ಎಥಿಕ್ಸ್ ಕಮಿಟಿ'ಗೆ ಹಸ್ತಾಂತರ..!
ಸಿ.ಟಿ ರವಿ – ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣ ಈಗಾಗಲೇ ಅಂತ್ಯ ಆಗಿದೆ. ಬೆಳಗಾವಿಯಲ್ಲೇ ನಾನು ಅದಕ್ಕೆ ರೂಲಿಂಗ್ ಕೊಟ್ಟಿದ್ದೆ. ಆದರೆ, ಇಬ್ಬರೂ ಮತ್ತೆ ದೂರು ಕೊಟ್ಟಿದ್ದಾರೆ.

