Lakshmi Hebbalkar

ಕಾರು ಅಪಘಾತ: ಲಕ್ಷ್ಮಿ ಹೆಬ್ಬಾಳ್ಕರ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ; ವೈದ್ಯರ ಮಾಹಿತಿ
ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ಸ್ಥಿರವಾಗಿದೆ. ಚೇತರಿಸಿಕೊಳ್ಳಲು ಕನಿಷ್ಠ 1 ತಿಂಗಳ ಬೆಡ್ ರೆಸ್ಟ್ ಅಗತ್ಯವಿದೆ ಎಂದು ಎಂದು ಮೂಳೆ ತಜ್ಞ ಡಾ.ರವಿ ಪಾಟೀಲ್ ಅವರು ಹೇಳಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಟ್ವಿಸ್ಟ್: Hit-and-run ಕೇಸ್ ದಾಖಲು
ಪ್ರಕರಣ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಅವರು, ಕ್ಯಾಂಟರ್ ವೊಂದು ಢಿಕ್ಕಿ ಹೊಡೆದಿರುವುದನ್ನು ಬಹಿರಂಗಪಡಿಸಿದ್ದಾರೆ.

News headlines 14-01-2025 | ಅಚ್ಚರಿ: ಗಂಗಾಧರೇಶ್ವರನ ಸ್ಪರ್ಶಿಸದ ಸೂರ್ಯ ರಶ್ಮಿ!; ಅಪಘಾತ: ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ; ಗುತ್ತಿಗೆದಾರರು ಗರಂ; ಬಿಲ್ ಬಾಕಿ ಪಾವತಿಗೆ 7 ದಿನ ಗಡುವು!

Watch | ರಸ್ತೆ ಅಪಘಾತ: ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನು ಮೂಳೆ ಮೂರಿತ; ಡ್ರಗ್ಸ್ ಪ್ರಕರಣ: ರಾಗಿಣಿಗೆ ರಿಲೀಫ್; ಗಂಗಾಧರೇಶ್ವರನ ಸ್ಪರ್ಶಿಸದ ಸೂರ್ಯ ರಶ್ಮಿ!

ಶಾಸಕರ ಒಗ್ಗೂಡಿಸಲು CLP ಸಭೆ: ಸಿದ್ದು-ಡಿಕೆಶಿ ಬಣ ಬಡಿದಾಟ ಬಹಿರಂಗ; ಹೆಬ್ಬಾಳ್ಕರ್-ಜಾರಕಿಹೊಳಿ ಜಟಾಪಟಿಯಿಂದ ಪಕ್ಷಕ್ಕೆ ಮುಜುಗರ!
ನಮ್ಮ ನಾಯಕರಲ್ಲಿ ಕೆಲವರಿಗೆ ಶಿಸ್ತು ಇಲ್ಲ. ಪಕ್ಷಕ್ಕಿಂತ ನಾವು ದೊಡ್ಡವರು ಎಂಬ ಭಾವನೆ ಕೆಲವರಲ್ಲಿ ಇದ್ದಂತಿದೆ. ಈಗಲೂ ನಾನು ಮನವಿ ಮಾಡುತ್ತೇನೆ. ಶಾಸಕರು, ನಾಯಕರು, ಸಚಿವರು ಯಾರೂ ಶಿಸ್ತು ಮೀರಬಾರದು. ಕಾರ್ಯಕರ್ತರನ್ನು ಗೌರವಯುತವಾಗಿ ಕಾಣಬೇಕು.

ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಸಚಿವೆಯ ಬೆನ್ನಿನ ಎರಡು ಮೂಳೆ ಮುರಿತ, ಕುತ್ತಿಗೆಗೆ ಪೆಟ್ಟು
ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನಿನ ಎಲ್ 1 ಮತ್ತು ಎಲ್ 4 ಮೂಳೆ ಮುರಿತವಾಗಿದೆ. ಕುತ್ತಿಗೆಗೆ ಪೆಟ್ಟಿಗೆ ಬಿದ್ದಿದೆ. ಮೆದುಳು ಬಾವು ಬಂದಿದೆ. ಹೀಗಾಗಿ ಚಿಕಿತ್ಸೆ ನೀಡುತ್ತಿದ್ದೇವೆ. ಶೀಘ್ರದಲ್ಲೇ ಗುಣಮುಖರಾಗುತ್ತಾರೆ” ಎಂದು ಹೇಳಿದರು.

ಸಿ.ಟಿ ರವಿ ಅವಾಚ್ಯ ಪದ ಬಳಕೆ ಆರೋಪ ಪ್ರಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ CID ಅಧಿಕಾರಿಗಳ ಭೇಟಿ, ಹೇಳಿಕೆ ದಾಖಲು
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ ವೇಳೆ ಸಚಿವರ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅಶ್ಲೀಲ ಪದ ಬಳಿಸಿದ್ದರು. ಈ ಕುರಿತು ಸಿಐಡಿ ತನಿಖೆಗೆ ರಾಜ್ಯ ಸರಕಾರ ಆದೇಶಿಸಿತ್ತು.

CT Ravi vs Lakshmi Hebbalkar: ಸುಖಾಸುಮ್ಮನೆ ರಾಹುಲ್ ಹೆಸರು ತರಬೇಡಿ; ‘ಕೈ’ ನಾಯಕರಿಗೆ ಹೈಕಮಾಂಡ್ ಖಡಕ್ ಸೂಚನೆ
ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರು ರಾಹುಲ್ ಅವರ ಆದೇಶದ ಮೇರೆಗೆ ಸೂಚನೆಗಳನ್ನು ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

ಸಿಟಿ ರವಿಯನ್ನು ಟೆರರಿಸ್ಟ್ ರೀತಿ ನಡೆಸಿಕೊಳ್ಳಲಾಗಿದೆ: ನ್ಯಾಯಾಂಗ ತನಿಖೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ
ವಿಧಾನ ಪರಿಷತ್ತಿನಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಆಧಾರದ ಮೇಲೆ ಎಂಎಲ್‌ಸಿ ಸಿಟಿ ರವಿ ಅವರನ್ನು ಬೆಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದರು.

