Lakshmi Hebbalkar

ಲಕ್ಷ್ಮೀ ಹೆಬ್ಬಾಳ್ಕರ್'ಗೆ 'ಆ' ಪದ ಹೇಳಿದ್ದು ಸತ್ಯ, ನಾನೇ ಸಾಕ್ಷಿ: ಯತೀಂದ್ರ ಸಿದ್ದರಾಮಯ್ಯ
ನಾನು ಆ ಪದವನ್ನು ಬಳಸಿಯೇ ಇಲ್ಲ ಎಂದು ರವಿ ಹೇಳುತ್ತಿದ್ದಾರೆ. ಅವರು ಬಳಸಿದ್ದು ಫ್ರಸ್ಟ್‌ರೇಟ್ ಎಂಬ ಪದವಲ್ಲ. ಅವರು ಬಳಸಿದ್ದು ಅಶ್ಲೀಲ ಪದ. ಅದಕ್ಕೆ ನಾನೇ ಸಾಕ್ಷಿ.

BJP ನಾಯಕರು ಅವರ ಮನೆಯ ಮಹಿಳೆಯರಿಗೂ ಗೌರವ ಕೊಡುವುದಿಲ್ಲ; RSS ಹೇಳಿಕೊಡುವ ಸಂಸ್ಕೃತಿ ಇದೇನಾ?: ಡಿ.ಕೆ ಸುರೇಶ್
ಸಿ.ಟಿ. ರವಿ ಕೆಲವು ವಿಚಾರದಲ್ಲಿ ಪ್ರಚಂಡರು. ದೆಹಲಿಯಲ್ಲಿ ಅವರದೇ ಸರ್ಕಾರ ಇದೆ. ಅವರಿಗೆ ಹೇಳಿ ಎಸ್ ಪಿಜಿ ಭದ್ರತೆ ತೆಗೆದುಕೊಳ್ಳಲಿ. ಅಥವಾ ರಾಜ್ಯ ಸರ್ಕಾರದಿಂದ ಭದ್ರತೆ ಪಡೆದು ಹಿಂದೆಯೊಂದು ಮುಂದೆ ಒಂದು ಭದ್ರತಾ ವ್ಯಾನ್ ಹಾಕಿಕೊಂಡು ಓಡಾಡಲಿ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕಕರ್ ಗೆ ಅಶ್ಲೀಲ ಪದ ಬಳಕೆ: ಸಿಟಿ ರವಿ ವಿರುದ್ದ ರಾಜಕೀಯ-ಧಾರ್ಮಿಕ ಮುಖಂಡರ ಕಿಡಿ
ಸಿ.ಟಿ ರವಿ ಆ ಪದ ಬಳಸಿದ್ದು ಸತ್ಯ. ಏಕೆಂದರೆ ಈ ಬಗ್ಗೆ ವಿಡಿಯೋ, ಆಡಿಯೋ ಕ್ಲಿಪಿಂಗ್ ಇವೆ. ಈ ಪ್ರಕರಣವನ್ನು ನಮ್ಮ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಇದು ಕ್ರಿಮಿನಲ್ ಅಪರಾಧವಾಗಿದೆ. ಅಲ್ಲಿನ ಶಾಸಕರು, ಪರಿಷತ್ ಸದಸ್ಯರು ಇದಕ್ಕೆ ಸಾಕ್ಷಿಯಾಗಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ; ಆಡಿಯೋ, ವಿಡಿಯೋ ಸಾಕ್ಷ್ಯಗಳಿವೆ: ಸಿಎಂ ಸಿದ್ದರಾಮಯ್ಯ
ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸಿಟಿ ರವಿ ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಸಿಟಿ ರವಿ ಪರಿಷತ್ ಸದಸ್ಯತ್ವ ರದ್ದುಗೊಳಿಸಿ: ಸಚಿವೆ ಹೆಬ್ಬಾಳ್ಕರ್ ಬೆಂಬಲಿಗರ ಆಗ್ರಹ, ಪ್ರತಿಭಟನೆ
ನಗರದ ಸಿಪಿಎಡ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಬಳಿಕ ಚನ್ನಮ್ಮ ವೃತ್ತದಲ್ಲಿ ಸಿಟಿ ರವಿ ಅಣಕು ಶವಯಾತ್ರೆ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಸಚಿವೆ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ: ಉನ್ನತಮಟ್ಟದ ತನಿಖೆಗೆ ಮಹಿಳಾ ಆಯೋಗ ಆಗ್ರಹ
ಈ ಸಂಬಂಧ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಪತ್ರ ಬರೆದಿದ್ದಾರೆ.

Watch | CT Ravi ಬಿಡುಗಡೆಗೆ ಹೈಕೋರ್ಟ್ ಆದೇಶ; ಶಿಕ್ಷಣದಲ್ಲಿ ಮಕ್ಕಳಿಗೆ 3-ಹೆಚ್ ಸೂತ್ರ ಅಳವಡಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಸಿಎಂ ಕರೆ; ರವಿಗೆ ಕೊಲೆಗಡುಕ ಎಂದಿದ್ದು ನಿಜ- ಲಕ್ಷ್ಮಿ ಹೆಬ್ಬಾಳ್ಕರ್

News headlines 20-12-2024 | ಈಗಿನ ಶಿಕ್ಷಣ ಉಪಯೋಗವಿಲ್ಲದ ವೈದಿಕ ಶಿಕ್ಷಣ ವ್ಯವಸ್ಥೆಯಂತಾಗಿದೆ- ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ CM; ನನ್ನನ್ನು Murder ಮಾಡುವುದೇ ನಿಮ್ಮ ಉದ್ದೇಶ- ಅಧಿಕಾರಿಗಳ ವಿರುದ್ಧ CT Ravi ಗರಂ; ಕೊಲೆಗಡುಕ ಅಂದಿದ್ದು ನಿಜ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಅಶ್ಲೀಲ ಪದ ಬಳಕೆ ಪ್ರಕರಣ: ಬಿಜೆಪಿ MLC ಸಿ.ಟಿ ರವಿಗೆ ಬಿಗ್ ರಿಲೀಫ್; ತಕ್ಷಣ ಬಿಡುಗಡೆಗೆ ಹೈಕೋರ್ಟ್ ಆದೇಶ
ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ವಿಧಾನಪರಿಷತ್ ನಲ್ಲಿ ತನ್ನ ವಿರುದ್ಧ ಸಿ.ಟಿ ರವಿ ಅವಹೇಳನಾಕಾರಿ ಪದ ಬಳಸಿದ್ದಾರೆ ಎಂದು ಆರೋಪಿಸಿ ಲಕ್ಷ್ಮಿ ಹೆಬ್ಬಾಳ್ಕರ್ ದೂರು ದಾಖಲಿಸಿದ್ದರು.

