ಸಿನಿಮಾ ಸುದ್ದಿಎನ್ ಟಿಆರ್ ಕುಟುಂಬದ ಅತ್ಯಂತ ಧೈರ್ಯಶಾಲಿ ಮಗ: ಹರಿಕೃಷ್ಣ ಕುರಿತು ಎನ್ ಟಿಆರ್ 2ನೇ ಪತ್ನಿ ಹೇಳಿಕೆ
ಅಪಘಾತದಲ್ಲಿ ಮೃತಪಟ್ಟ ನಟ ಹರಿಕೃಷ್ಣ ನಂದಮೂರಿ ಕುಟುಂಬದ ಅತ್ಯಂತ ಧೈರ್ಯಶಾಲಿ ಮಗನಾಗಿದ್ದ. ಎಂದೂ ಆತ ಯಾರಿಗೂ ನೋವುಂಟು ಮಾಡಿರಲಿಲ್ಲ. ಹೀಗಿದ್ದೂ ಅವರಿಗೆ ಇಂತಹ ಸಾವು ಸರಿಯಲ್ಲ ಎಂದು ಎನ್ ಟಿಆರ್ ಎರಡನೇ ಪತ್ನಿ ಲಕ್ಷ್ಮೀ ಪಾರ್ವತಿ ಹೇಳಿದ್ದಾರೆ.