ವ್ಯಾಪಂ ಹಗರಣದ ಪ್ರಮುಖ ಆರೋಪಿ ಮಾಜಿ ಸಚಿವ ಲಕ್ಷ್ಮಿಕಾಂತ್ ಶರ್ಮಾ ಗೆ ಮಧ್ಯಪ್ರದೇಶ ಹೈಕೋರ್ಟ್ ನಿಂದ ಜಾಮೀನು ಮಂಜೂರಾಗಿದ್ದ ಹಿನ್ನೆಲೆಯಲ್ಲಿ ಡಿ.20 ರಂದು ಅವರನ್ನು ಬಿಡುಗಡೆ ಮಾಡಲಾಗಿದೆ.