ರಾಜ್ಯಶಿರೂರು ಗುಡ್ಡ ಕುಸಿತ ಘಟನೆ ಬಳಿಕ ಎಚ್ಚೆತ್ತ ಸರ್ಕಾರ: ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ
ಶಿರೂರಿನಲ್ಲಿ ಈ ಮಳೆಗಾಲದ ಸಂದರ್ಭದಲ್ಲಿ ಪುನ: ಗುಡ್ಡ ಕುಸಿದು ಯಾವುದೇ ಅನಾಹುತವಾಗದಂತೆ ಕುರಿತಂತೆ ಜಿ.ಎಸ್.ಐ. ಅಧಿಕಾರಿಗಳು ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಿ, ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳಬೇಕು.