ರಾಜ್ಯಹಲವು ವರ್ಷಗಳಿಂದ ಸುಣ್ಣ-ಬಣ್ಣ ಕಾಣದ ಸರ್ಕಾರಿ ಶಾಲೆಗೆ ಹೊಸ ಲುಕ್: ಅಕ್ಷಯ ಪಾತ್ರ ಫೌಂಡೇಶನ್ ಕಾರ್ಯಕ್ಕೆ ಭಾರೀ ಮೆಚ್ಚುಗೆ!
ಟ್ರಸ್ಟ್ನ ಸೇವಕರು ಸ್ವಯಂಪ್ರೇರಿತವಾಗಿ ಈ ಸರ್ಕಾರಿ ಶಾಲೆಗೆ ನವೀನ ವಿನ್ಯಾಸ ಮತ್ತು ವರ್ಧಿತ ಕಲಿಕಾ ಸಾಧನಗಳನ್ನು ಅಳವಡಿಸುವ ಮೂಲಕ ಶಿಕ್ಷಣ ಕಲಿಯಬೇಕು ಎನ್ನುವ ಮಕ್ಕಳ ಉತ್ಸಾಹಕ್ಕೆ ಉತ್ತೇಜನ ನೀಡಿದ್ದಾರೆ.