Lakshya Sen

ಜಪಾನ್ ಆಟಗಾರರನ್ನು ಸೋಲಿಸಿ Australian Open ಗೆದ್ದ ಲಕ್ಷ್ಯ ಸೇನ್: KL Rahul ರಂತೆ ಟೀಕಾಕಾರರ ಬಾಯಿ ಮುಚ್ಚಿಸಿದ ಶಟ್ಲರ್!
ಇದು ಅವರ ಮೂರನೇ ಸೂಪರ್ 500 ಪ್ರಶಸ್ತಿ. ಹಾಂಗ್ ಕಾಂಗ್‌ನಲ್ಲಿ ಸೋತ ನಂತರ, ಅವರು ಈ ವರ್ಷದ ತಮ್ಮ ಎರಡನೇ ಫೈನಲ್ ಅನ್ನು ಗೆಲುವನ್ನಾಗಿ ಪರಿವರ್ತಿಸಿದರು.

ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ವಿರುದ್ಧದ ಕ್ರಿಮಿನಲ್ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಕಾರ
ಲಕ್ಷ್ಯ ಸೇನ್ ಅವರ ಪೋಷಕರು ಬ್ಯಾಡ್ಮಿಂಟನ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಮತ್ತು ಸರ್ಕಾರದಿಂದ ಪ್ರಯೋಜನೆಗಳನ್ನು ಪಡೆಯಲು ಅವರ ಜನನ ಪ್ರಮಾಣಪತ್ರಗಳನ್ನು ಬದಲಾಯಿಸಿದ್ದಾರೆ ಎಂದು ಆರೋಪಿಸಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ
ಲಕ್ಷ್ಯ ಸೇನ್ ಅವರು ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಲಕ್ಷ್ಯ ಮತ್ತು ಚಿರಾಗ್ ಅವರ ತಂದೆ ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ತರಬೇತುದಾರರಾಗಿ ಕೆಲಸ ಮಾಡುತ್ತಾರೆ ಮತ್ತು ಅವರ ತಾಯಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಉದ್ಯೋಗಿಯಾಗಿದ್ದಾರೆ.

ಒಲಿಂಪಿಕ್ಸ್ 2024: ಬ್ಯಾಡ್ಮಿಂಟನ್ ಸೆಮಿಫೈನಲ್ಸ್ ಗೆ ಲಕ್ಷ್ಯ ಸೇನ್ ಲಗ್ಗೆ; ಮೊದಲ ಭಾರತೀಯನೆಂಬ ಹೆಗ್ಗಳಿಕೆ!
ಚೀನಾದ ತೈಪೆಯ ಚೌ ಟಿಯೆನ್ ಚೆನ್ ವಿರುದ್ಧ ಮೂರು ಗೇಮ್ ಗಳ ಗೆಲುವು ಸಾಧಿಸಿ ಲಕ್ಷ್ಯ ಸೇನ್ ತಮ್ಮ ಗುರಿ ತಲುಪಿದ್ದಾರೆ.

ಜಪಾನ್ ಓಪನ್: ಭಾರತದ ಲಕ್ಷ್ಯ ಸೇನ್ ಗೆ ಸೆಮಿ ಫೈನಲ್ ನಲ್ಲಿ ಆಘಾತ, ಜೋನಾಥನ್ ಕ್ರಿಸ್ಟಿ ವಿರುದ್ಧ ಸೋಲು
ಜಪಾನ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತ ಶನಿವಾರ ನಿರಾಸೆ ಅನುಭವಿಸಿದ್ದು, ಸೆಮಿ ಫೈನಲ್ ನಲ್ಲಿ ಭಾರತದ ಲಕ್ಷ್ಯ ಸೇನ್ ಅವರು ಜೋನಾಥನ್ ಕ್ರಿಸ್ಟಿ ವಿರುದ್ಧ ಸೋಲು ಅನುಭವಿಸಿದ್ದಾರೆ.

ಕೆನಡಾ ಓಪನ್ ಫೈನಲ್: ಚೀನಾದ ಬಲಿಷ್ಠ ಲೀ ಷೀ ಫೆಂಗ್ ಮಣಿಸಿ ಚಾಂಪಿಯನ್ ಆದ ಭಾರತದ ಲಕ್ಷ್ಯ ಸೇನ್
ಕೆನಡಾ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ಫೈನಲ್ ನಲ್ಲಿ ಭಾರತದ ಲಕ್ಷ್ಯ ಸೇನ್ ಅವರು ಚೀನಾದ ಬಲಿಷ್ಠ ಲೀ ಶಿ ಫೆಂಗ್ ರನ್ನು ಮಣಿಸಿ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.

ಶಟ್ಲರ್ ಲಕ್ಷ್ಯ ಸೇನ್ ವಿರುದ್ಧದ ಪ್ರಕರಣ; ಮುಂದಿನ ವಿಚಾರಣೆಗೆ ತಡೆ ನೀಡಿದ ಕರ್ನಾಟಕ ಹೈಕೋರ್ಟ್
ಲಕ್ಷ್ಯ ಸೇನ್ ಅವರು ವಯಸ್ಸಿನ ಸುಳ್ಳು ಮಾಹಿತಿ ನೀಡಿರುವ ಆರೋಪದ ಮೇಲೆ ನಗರದ ಪೊಲೀಸರು ಶಟ್ಲರ್ ಲಕ್ಷ್ಯ ಸೇನ್ ಮತ್ತು ಕೋಚ್ ಯು. ವಿಮಲ್ ಕುಮಾರ್ ವಿರುದ್ಧ ದಾಖಲಿಸಿರುವ ಎಫ್ಐಆರ್ ಸಂಬಂಧ ಮುಂದಿನ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆನೀಡಿದೆ.

ವಯಸ್ಸಿನ ಸುಳ್ಳು ಮಾಹಿತಿ: ಸ್ಟಾರ್ ಶಟ್ಲರ್ ಲಕ್ಷ್ಯ ಸೇನ್ ವಿರುದ್ಧ ಕೇಸು ದಾಖಲು
ಶಟ್ಲರ್ ಲಕ್ಷ್ಯ ಸೇನ್ ವಿರುದ್ಧ ಕೇಸು ದಾಖಲಾಗಿದೆ. ತಮ್ಮ ವಯಸ್ಸಿನ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕಾಗಿ ಹೈಗ್ರೌಂಡ್ಸ್ ಪೊಲೀಸರು ಲಕ್ಷ್ಯ ಸೇನ್, ಅವರ ಕೋಚ್ ಹಾಗೂ ಕುಟುಂಬದ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಿಡಬ್ಲ್ಯೂಎಫ್ ರ್ಯಾಂಕಿಂಗ್: ವೃತ್ತಿಜೀವನದ ಶ್ರೇಷ್ಠ ಶ್ರೇಯಾಂಕ ಪಡೆದ ಲಕ್ಷ್ಯೆ ಸೇನ್, ಪಿವಿ ಸಿಂಧುಗೆ 6ನೇ ಸ್ಥಾನ
ಕಳೆದ ಭಾನುವಾರ ಬಾಂಗ್ಲಾದೇಶ ಇಂಟರ್‌ನ್ಯಾಷನಲ್ ಚಾಲೆಂಜ್ ಗೆದ್ದ ಭಾರತದ ಯುವ ಆಟಗಾರ ಲಕ್ಷ್ಯ ಸೇನ್ ಅವರು ವೃತ್ತಿ ಜೀವನದ ಬಿಡಬ್ಲ್ಯುಎಫ್ ಬ್ಯಾಡ್ಮಿಂಟನ್ ಶ್ರೇಯಾಂಕದಲ್ಲಿ ಶ್ರೇಷ್ಠ ಸ್ಥಾನ ಪಡೆದಿದ್ದಾರೆ.

