ದೇಶಲಾಲ್ ಮಸೀದಿ ಪ್ರಕರಣ: ಪರ್ವೇಜ್ ಮುಷರಫ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ
ಲಾಲ್ ಮಸೀದಿ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಧರ್ಮಗುರು ಅಬ್ದುಲ್ ರಶೀದ್, ಅವರ ತಾಯಿ ಮತ್ತು ಧಾರ್ಮಿಕ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯವು...