ವಿದೇಶಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: 100 ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ
ಪಾಕಿಸ್ತಾನದ ಸೂಫಿ ದರ್ಗಾದ ಮೇಲೆ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರು ನಡೆಸಿದ ಆತ್ಮಾಹುತಿ ದಾಳಿಗೆ 100 ಕ್ಕೂ ಹೆಚ್ಚುಮಂದಿ ಸಾವನ್ನಪ್ಪಿ 250ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ...