ರಾಜ್ಯಲಲಿತ ವಿವಿ ಸ್ಥಾಪನೆಗೆ ಮನಸ್ಸು ಮಾಡದ ಮಾಜಿ ಸಿಎಂ ಸಿದ್ದರಾಮಯ್ಯ
ಪ್ರವಾಸೋದ್ಯಮ ನೀರಾವರಿ, ಶಿಕ್ಷಣ, ಮೂಲಸೌಕರ್ಯಗಳ ಅಭಿವೃದ್ಧಿ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದಿಂದ ಸಾವಿರಾರು ಕೋಟಿ ರೂ. ಅನುದಾನ ತರುತ್ತಿರುವ ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಅದೇಕೋ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಲಲಿತ ಕಲಾ ವಿಶ್ವ ವಿದ್ಯಾಲಯ ಆರಂಭಕ್ಕೆ ಮನಸ್ಸು ಮಾಡುತ್ತಿಲ್ಲ.