Lalbagh

Lalbagh ಗೆ ತಪ್ಪಿದ ಗಂಡಾಂತರ: ನಾಗರಿಕರ ಆಕ್ರೋಶಕ್ಕೆ ಮಣಿದ ಸರ್ಕಾರ; ಸುರಂಗ ರಸ್ತೆ ಮಾರ್ಗ ಬದಲಾವಣೆಗೆ ಮುಂದು..!
ರಾಜ್ಯ

Lalbagh ಗೆ ತಪ್ಪಿದ ಗಂಡಾಂತರ: ನಾಗರಿಕರ ಆಕ್ರೋಶಕ್ಕೆ ಮಣಿದ ಸರ್ಕಾರ; ಸುರಂಗ ರಸ್ತೆ ಮಾರ್ಗ ಬದಲಾವಣೆಗೆ ಮುಂದು..!

ಸರ್ಕಾರವು ನಿಮ್ಹಾನ್ಸ್‌ನ ಭೂಮಿಯ ಒಂದು ಭಾಗ, ವಿಲ್ಸನ್ ಗಾರ್ಡನ್ ಸಮೀಪದ ಸ್ಮಶಾನದ ಜಾಗ ಅಥವಾ ಲಾಲ್‌ಬಾಗ್ ರಸ್ತೆಯ ಮೂಲಕ ಸುರಂಗ ನಿರ್ಮಿಸುವ ಸಾಧ್ಯತೆಗಳನ್ನೂ ಪರಿಶೀಲಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಉದ್ಯಾನವನಗಳ ಸಂರಕ್ಷಣೆ ಹೇಗೆ ಮಾಡಬೇಕೆಂದು ನನಗೆ ಗೊತ್ತು, ಬಿಜೆಪಿ ಸರ್ಕಾರ ಮಾಡಿದ್ದನ್ನು ವಿವರವಾಗಿ ಹೇಳುತ್ತೇನೆ: CM ಶಿವಕುಮಾರ್; Video
ರಾಜ್ಯ

ಉದ್ಯಾನವನಗಳ ಸಂರಕ್ಷಣೆ ಹೇಗೆ ಮಾಡಬೇಕೆಂದು ನನಗೆ ಗೊತ್ತು, ಬಿಜೆಪಿ ಸರ್ಕಾರ ಮಾಡಿದ್ದನ್ನು ವಿವರವಾಗಿ ಹೇಳುತ್ತೇನೆ: CM ಶಿವಕುಮಾರ್; Video

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರದ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ) ಮಸೂದೆ-2026 ಕುರಿತು ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ; ರಕ್ಷಣಾ ಇಲಾಖೆ ಅನುಮತಿಗಾಗಿ ಪತ್ರ: ಡಿ.ಕೆ ಶಿವಕುಮಾರ್
ರಾಜ್ಯ

ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ; ರಕ್ಷಣಾ ಇಲಾಖೆ ಅನುಮತಿಗಾಗಿ ಪತ್ರ: ಡಿ.ಕೆ ಶಿವಕುಮಾರ್

ವಾರಣಾಸಿಯಲ್ಲಿ ರಕ್ಷಣಾ ಇಲಾಖೆ ಜಾಗದಲ್ಲಿ ಉದ್ಯಾನ ನಿರ್ಮಿಸಲು ಪ್ರಧಾನಮಂತ್ರಿಗಳು ಅನುಮತಿ ನೀಡಿದ್ದಾರೆ. ಇದರ ಜೊತೆಗೆ ಬೆಂಗಳೂರು ನಗರದೊಳಗೆ ಇರುವ ಅರಣ್ಯ ಜಾಗದಲ್ಲಿ ಇಂತಹ ಉದ್ಯಾನವನ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ.

'ಲಾಲ್‌ಬಾಗ್ ಮಾರಾಟಕ್ಕಿದೆ': ಸುರಂಗ ಮಾರ್ಗ ಯೋಜನೆಗೆ ವಿರೋಧ; ಕರಪತ್ರ ಹಂಚಿ ತೇಜಸ್ವಿ ಸೂರ್ಯ ವಿನೂತನ ಪ್ರತಿಭಟನೆ
ರಾಜ್ಯ

'ಲಾಲ್‌ಬಾಗ್ ಮಾರಾಟಕ್ಕಿದೆ': ಸುರಂಗ ಮಾರ್ಗ ಯೋಜನೆಗೆ ವಿರೋಧ; ಕರಪತ್ರ ಹಂಚಿ ತೇಜಸ್ವಿ ಸೂರ್ಯ ವಿನೂತನ ಪ್ರತಿಭಟನೆ

ನಾವು ನಮ್ಮ ಧ್ವನಿಯನ್ನು ಎತ್ತಬೇಕಾಗಿದೆ ಮತ್ತು ಇದೊಂದು ಬೃಹತ್ ಜನ ಆಂದೋಲನವಾಗಿ ರೂಪಗೊಳ್ಳಬೇಕಿದೆ. ಯಾವುದೇ ಕಾರಣಕ್ಕೂ ಲಾಲ್‌ಬಾಗ್ ಆವರಣದಲ್ಲಿ ಈ ಯೋಜನೆ ಜಾರಿಯಾಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಲಾಲ್​ಬಾಗ್​ ಫ್ಲವರ್​ ಶೋ ಹೂವುಗಳು ಮರುಬಳಕೆ: ಯಾವೆಲ್ಲಾ ವಸ್ತುಗಳು ತಯಾರಾಗುತ್ತವೆ ಗೊತ್ತಾ?
ರಾಜ್ಯ

ಲಾಲ್​ಬಾಗ್​ ಫ್ಲವರ್​ ಶೋ ಹೂವುಗಳು ಮರುಬಳಕೆ: ಯಾವೆಲ್ಲಾ ವಸ್ತುಗಳು ತಯಾರಾಗುತ್ತವೆ ಗೊತ್ತಾ?

ಫಲಪುಷ್ಪ ಪ್ರದರ್ಶನದಲ್ಲಿ 95ಕ್ಕೂ ಹೆಚ್ಚು ವೈವಿಧ್ಯಮಯ ಹಾಗೂ 35 ಲಕ್ಷಕ್ಕೂ ಹೆಚ್ಚು ಹೂಗಳಿಂದ ಅಲಂಕಾರ ಮಾಡಲಾಗಿದೆ. ಈ ನಡುವೆ ಫಲಪುಷ್ಪ ಪ್ರದರ್ಶನದ ನಂತರ ಈ ಹೂಗಳನ್ನು ಏನು ಮಾಡುತ್ತಾರೆ? ಎಂಬ ಪ್ರಶ್ನೆ ಉದ್ಭವಾಗಿದೆ.

ಗಣರಾಜ್ಯೋತ್ಸವ 2026: ಜನವರಿ 14ರಿಂದ ಲಾಲ್​​ಬಾಗ್​ಫ್ಲವರ್ ಶೋ; ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತ, ಈ ಬಾರಿ ಥೀಮ್ ಏನು ಗೊತ್ತಾ?
ರಾಜ್ಯ

ಗಣರಾಜ್ಯೋತ್ಸವ 2026: ಜನವರಿ 14ರಿಂದ ಲಾಲ್​​ಬಾಗ್​ಫ್ಲವರ್ ಶೋ; ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತ, ಈ ಬಾರಿ ಥೀಮ್ ಏನು ಗೊತ್ತಾ?

ಈ ಬಾರಿ, ಫಲಪಷ್ಟ ಪ್ರದರ್ಶನಕ್ಕೆ 3.20 ಕೋಟಿ ರೂ.ಗಿಂತ ಹೆಚ್ಚು ಹಣ ಖರ್ಚು ಮಾಡಲಾಗುತ್ತಿದ್ದು, ಈ ಬಾರಿ 12 ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ ನೀಡುವ ನಿರೀಕ್ಷೆಯಿದೆ.

ಸುರಂಗ ಯೋಜನೆ ಎಫೆಕ್ಟ್: ಲಾಲ್‌ಬಾಗ್‌ನ 276 ಮರಗಳಿಗೆ ಕುತ್ತು; ಸಸ್ಯಕಾಶಿಯ ಭದ್ರತಾ ಕೊಠಡಿಗೆ ಹಾನಿ?
ರಾಜ್ಯ

ಸುರಂಗ ಯೋಜನೆ ಎಫೆಕ್ಟ್: ಲಾಲ್‌ಬಾಗ್‌ನ 276 ಮರಗಳಿಗೆ ಕುತ್ತು; ಸಸ್ಯಕಾಶಿಯ ಭದ್ರತಾ ಕೊಠಡಿಗೆ ಹಾನಿ?

ಹೆಬ್ಬಾಳ ಎಸ್ಟೀಮ್ ಮಾಲ್ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್ ಕೆಎಸ್‌ಆರ್‌ಪಿ ಜಂಕ್ಷನ್‌ವರೆಗಿನ ಸುರಂಗ ರಸ್ತೆಯು ಉದ್ಯಾನವನದ ಮರಗಳ ಹೊದಿಕೆ ಮತ್ತು ಕೆಲವು ರಚನೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ.

ಕಬ್ಬನ್‌ ಪಾರ್ಕ್‌ Flower show; ಎಷ್ಟು ದಿನ..? ಶುಲ್ಕವೆಷ್ಟು..?
ರಾಜ್ಯ

ಕಬ್ಬನ್‌ ಪಾರ್ಕ್‌ Flower show; ಎಷ್ಟು ದಿನ..? ಶುಲ್ಕವೆಷ್ಟು..?

ಫಲಪುಷ್ಪ ಪ್ರದರ್ಶನಕ್ಕೆ 20ರಿಂದ 25 ಸಾವಿರ ಹೂವು ಕುಂಡಗಳ ಬಳಕೆ ಮಾಡಲಾಗಿದೆ. ಕಬ್ಬನ್ ಉದ್ಯಾನವನದ ಬ್ಯಾಂಡ್ ಸ್ಟ್ಯಾಂಡ್, ಬಾಲಭವನ ಜಯಚಾಮರಾಜೇಂದ್ರ ಒಡೆಯರ್ ಪ್ರತಿಮೆ ಬಳಿ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ.

ಸುರಂಗ ರಸ್ತೆ ಕಾಮಗಾರಿ ನಂತರ ಲಾಲ್‌ಬಾಗ್ ಭೂಮಿ ವಾಪಸ್: DCM ಡಿ.ಕೆ ಶಿವಕುಮಾರ್
ರಾಜ್ಯ

ಸುರಂಗ ರಸ್ತೆ ಕಾಮಗಾರಿ ನಂತರ ಲಾಲ್‌ಬಾಗ್ ಭೂಮಿ ವಾಪಸ್: DCM ಡಿ.ಕೆ ಶಿವಕುಮಾರ್

ಸುರಂಗ ರಸ್ತೆ ಯೋಜನೆಗೆ ಯಾವುದೇ ಜಮೀನನ್ನು ಸ್ವಾಧೀನಪಡಿಸಿಕೊಳ್ಳುತ್ತಿಲ್ಲ. ಒಂದು ಸಣ್ಣ ಭಾಗದಲ್ಲಿ ರಸ್ತೆ ಹಾದುಹೋಗುತ್ತದೆ. ಇದನ್ನು ಪರಿಶೀಲನೆ ಮಾಡುತ್ತೇನೆ. ಲಾಲ್‌ಬಾಗ್‌ಗೆ ಯಾವುದೇ ರೀತಿ ತೊಂದರೆ ಆಗುವುದಿಲ್ಲ.