Lalbagh

Tunnel Road project: ಲಾಲ್‌ಬಾಗ್ ನಲ್ಲಿ ಮರಗಳಿಗೆ ಕೊಡಲಿ, ಪಿಐಎಲ್; ಹೈಕೋರ್ಟ್ ಹೇಳಿದ್ದೇನು?
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ನಟ ಪ್ರಕಾಶ್ ಬೆಳವಾಡಿ ಮತ್ತು ಇನ್ನೊಬ್ಬರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ನಂತರ ಸರ್ಕಾರದ ಪ್ರತಿಕ್ರಿಯೆಯನ್ನು ಕೋರಿತು.

6 ಎಕರೆಯಲ್ಲ, ಲಾಲ್‌ಬಾಗ್‌ನ 6 ಇಂಚು ಜಾಗ ಕಸಿಯಲು ಬಿಡಲ್ಲ; ಸುರಂಗ ಮಾರ್ಗಕ್ಕೆ ಭೂವೈಜ್ಞಾನಿಕ ವರದಿ ಅಗತ್ಯ: ತೇಜಸ್ವಿ ಸೂರ್ಯ
ಯೋಜನೆಗಾಗಿ ಕರ್ನಾಟಕ ಸರ್ಕಾರದಿಂದ ರಚಿಸಲಾದ, ಬಿ-ಸ್ಮೈಲ್ ಅಧಿಕಾರಿಗಳು, ಪರಿಸರ ಪರಿಣಾಮ ಮೌಲ್ಯಮಾಪನ ಕೈಗೊಳ್ಳದ ಕಾರಣ ಮತ್ತು ಸುರಂಗ ರ‍್ಯಾಂಪ್‌ಗಾಗಿ, ಉದ್ಯಾನವನದ ಭಾಗವನ್ನು ಗುರುತಿಸುವ ಮೊದಲು ಸಾರ್ವಜನಿಕರು ಮತ್ತು ಲಾಲ್‌ಬಾಗ್‌ನ ನಿಯಮಿತ ವಾಕಿಂಗ್ ಮಾಡುವವರೊಂದಿಗೆ ಸಮಾಲೋಚನೆ ನಡೆಸಿಲ್ಲ.

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video
ಸುಮಾರು 240 ಎಕರೆ ವ್ಯಾಪಿಸಿರುವ ಲಾಲ್ ಬಾಗ್ ಬೆಂಗಳೂರಿನ ಪ್ರಮುಖ ಆಕರ್ಷಣೇಯ ಕೇಂದ್ರಗಳಲ್ಲಿ ಒಂದಾಗಿದೆ. ಹಲವು ಶತಮಾನಗಳಷ್ಟು ಹಳೆಯದಾದ ಮರಗಳನ್ನು ಒಳಗೊಂಡಂತೆ ಅಪರೂಪದ ಸಸ್ಯಗಳನ್ನು ಹೊಂದಿರುವ ಸಸ್ಯೋದ್ಯಾನ ಆಗಿದೆ.

ಮಗುವಿಗೆ ಅನಾರೋಗ್ಯ: ಮನನೊಂದು ಲಾಲ್‌ಬಾಗ್ ಕೆರೆಗೆ ಹಾರಿ ಬಾಣಂತಿ ಆತ್ಮಹತ್ಯೆ
ಆಗಸ್ಟ್ 16 ರಂದು ಜೆನಿಷಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮರುದಿನ, ನವಜಾತ ಶಿಶು ಲಿವರ್ ಸಂಬಂಧಿಸಿದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದೆ ಎಂಬುದು ತಿಳಿದುಬಂದಿದೆ.

Independence Day: ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನ; ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ, ರಾಯಣ್ಣನ ಶೋ!
36.5 ಲಕ್ಷ ಹೂವುಗಳಲ್ಲಿ ತಯಾರಿಸಲಾದ ವರ್ಣರಂಜಿತ ಫಲ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಚಾಲನೆ ನೀಡಲಿದ್ದಾರೆ. ನಾಳೆಯಿಂದ 18 ರವರೆಗೆ 12 ದಿನಗಳ ಕಾಲ ಪ್ರದರ್ಶನ ಇರಲಿದೆ.

ಲಾಲ್ ಬಾಗ್ನಲ್ಲಿ ಪರಿಸರ ಸ್ನೇಹಿ EV ಸೈಕಲ್ ಸೇವೆ; ಶೀಘ್ರದಲ್ಲೇ ಮಾರ್ಗದರ್ಶಿ ಪ್ರವಾಸ ಪ್ರಾರಂಭ
ಜೂನ್‌ನಲ್ಲಿ ವಿಶ್ವ ಪರಿಸರ ದಿನದಂದು ಆರಂಭದಲ್ಲಿ 10 ಎಲೆಕ್ಟ್ರಿಕ್ ಸೈಕಲ್‌ಗಳು ಮತ್ತು ಟ್ರೈಸಿಕಲ್‌ಗಳನ್ನು ಪರಿಚಯಿಸಿದ್ದ ತೋಟಗಾರಿಕೆ ಇಲಾಖೆ, ಪ್ರಾಯೋಗಿಕ ಅವಧಿಯನ್ನು ಜುಲೈ ವರೆಗೆ ವಿಸ್ತರಿಸಿತು

ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಹೋಳಿ ಆಚರಣೆ ವೇಳೆ ಘರ್ಷಣೆ: ಎರಡು ಗುಂಪುಗಳ ಮಧ್ಯೆ ಮಾರಾಮಾರಿ
ಘರ್ಷಣೆಗೆ ನಿಖರ ಕಾರಣ ಏನೆಂದು ತಿಳಿದುಬರದಿದ್ದರೂ ಕೂಡ ಸ್ಥಳೀಯರು ಮತ್ತು ಅಧಿಕಾರಿಗಳು ಹೇಳುವ ಪ್ರಕಾರ ರಹಸ್ಯ ವಿಷಯವೊಂದನ್ನು ಒಂದು ಗುಂಪಿನವರು ಬಹಿರಂಗಪಿಸಿದ್ದಕ್ಕೆ ಆಕ್ಷೇಪ ಎತ್ತಿದರು.

ಲಾಲ್ ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ 2025: ಹೂವಿನಲ್ಲಿ 'ವಾಲ್ಮೀಕಿ ರಾಮಾಯಣ ಮಹಾಕಾವ್ಯ' ದರ್ಶನ!
ಬ್ಯಾಂಡ್‌ಸ್ಟ್ಯಾಂಡ್ ಮತ್ತು ರಾಕ್ ಗಾರ್ಡನ್ ಸೆಲ್ಫಿ ಪಾಯಿಂಟ್ ಸಂದರ್ಶಕರನ್ನು ಸೂಜಿಗಲ್ಲಿನಂತೆ ಸೆಳೆಯುವ ರೀತಿಯಲ್ಲಿ ಅಲಂಕರಿಸಲು ಲಾಲ್ ಬಾಗ್ ಆಡಳಿತ ಮಂಡಳಿ ನಿರ್ಧರಿಸಿದೆ.

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಬೋನ್ಸಾಯ್ ಗಾರ್ಡನ್ ಶೀಘ್ರದಲ್ಲೇ ಪುನರಾರಂಭ!
ಇದಕ್ಕೆ ಹೊಸ ಭೂ ರಚನೆಯ ಅಗತ್ಯವಿತ್ತು. ಹೀಗಾಗಿ ಉಳಿದಿರುವ ಕೆಲವು ಮರಗಳನ್ನು ಪಕ್ಕಕ್ಕೆ ಇಟ್ಟು ಪೋಷಣೆಯೊಂದಿಗೆ ಕೆಲಸ ಪೂರ್ಣಗೊಳಿಸಲಾಗಿದೆ.

