Lalbaugcha Raja

Video: ಪತ್ನಿ, ಮಗಳೊಂದಿಗೆ ಲಾಲ್‌ಬಾಗ್ಚಾ ರಾಜನ ದರ್ಶನ ಪಡೆದ ಶಾರುಖ್ ಖಾನ್; ಗಣೇಶನಿಗೆ ಭಕ್ತಿಯಿಂದ ಕೈಮುಗಿದ ಕಿಂಗ್ ಖಾನ್!
ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರು ತಮ್ಮ ಬಿಡುವಿಲ್ಲದ ಕೆಲಸಗಳ ನಡುವೆ, ಪತ್ನಿ ಗೌರಿ ಖಾನ್ ಮತ್ತು ಮಗಳು ಸುಹಾನಾ ಖಾನ್ ಅವರೊಂದಿಗೆ ಲಾಲ್‌ಬಾಗ್ಚಾ ರಾಜನ ಪೆಂಡಲ್‌ಗೆ ಆಗಮಿಸಿ, ಸಿದ್ಧಿವಿನಾಯಕನಿಗೆ ಭಕ್ತಿಯಿಂದ ನಮಸ್ಕರಿಸಿದ್ದಾರೆ.

Watch | ಮುಂಬೈನ ಪ್ರಸಿದ್ಧ ಲಾಲ್‌ಬಾಗ್ ಕಾ ರಾಜಾ ಗಣೇಶ ವಿಸರ್ಜನೆ

ಮುಂಬೈ: ಕುಟುಂಬ ಸಮೇತರಾಗಿ 'ಲಾಲ್‌ಬೌಚಾ ರಾಜಾ' ಗಣಪತಿ ದರ್ಶನ ಪಡೆದ ಅಮಿತ್ ಶಾ!
ಈ ವೇಳೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಉಪಸ್ಥಿತರಿದ್ದರು.

ಮುಂಬೈ: ಕಿರಿಯ ಪುತ್ರ ಅಬ್ರಾಮ್ ಜೊತೆ 'ಲಾಲ್‌ಬಾಗ್ಚ ರಾಜಾ'ದಲ್ಲಿ ನಟ ಶಾರುಖ್ ಖಾನ್ ಪೂಜೆ!
ಸೂಪರ್‌ಸ್ಟಾರ್ ಶಾರುಖ್ ಖಾನ್ ಗುರುವಾರ ತಮ್ಮ ಕಿರಿಯ ಮಗ ಅಬ್ರಾಮ್ ಜೊತೆಗೆ ಮುಂಬೈನ ಪ್ರಸಿದ್ಧ 'ಲಾಲ್‌ಬೌಚ ರಾಜಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಲಾಲ್‌ಬೌಚ ರಾಜಾ ಮುಂಬೈನ ಲಾಲ್‌ಬಾಗ್‌ನಲ್ಲಿ ಇರಿಸಲಾಗಿರುವ ದೊಡ್ಡ ಗಣೇಶನ ವಿಗ್ರಹವಾಗಿದೆ.

ಮುಂಬೈನ ಪ್ರತಿಷ್ಠಿತ ಲಾಲ್‌ಬಾಗ್ಚಾ ರಾಜಾ ಗಣೇಶ ಸಮಿತಿಗೆ 3.66 ಲಕ್ಷ ರೂ ದಂಡ..!; ಕಾರಣ ಏನು ಗೊತ್ತಾ?
ದೇಶದ ಪ್ರತಿಷ್ಠಿಕ ಗಣೇಶೋತ್ಸವ ಸಮಿತಿಗಳಲ್ಲಿ ಒಂದಾದ ಮುಂಬೈನ ಪ್ರತಿಷ್ಠಿತ ಲಾಲ್‌ಬಾಗ್ಚಾ ರಾಜಾ ಗಣೇಶ ಸಮಿತಿಗೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ಬರೊಬ್ಬರಿ 3.66 ಲಕ್ಷ ರೂ ದಂಡ ವಿಧಿಸಿದೆ.

