Lalit Modi

ಪ್ರಯಾಣ ದಾಖಲೆಗಾಗಿ ಹೆಸರು ಬದಲಿಸಿಕೊಂಡಿದ್ದ ಲಲಿತ್ ಮೋದಿ!
ವಿವಾದಿತ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ವಿದೇಶ ಪ್ರಯಾಣ ಸಂಬಂಧ ತಮ್ಮ ಹೆಸರನ್ನೇ ಬದಲಿಸಿಕೊಂಡಿದ್ದ ವಿಚಾರ ಬಹಿರಂಗವಾಗಿದೆ...

ಲಲಿತ್ ಮೋದಿ-ರಾಕೇಶ್ ಭೇಟಿ: ವರದಿ ಪಡೆದ ಮಹಾರಾಷ್ಟ್ರ ಸರ್ಕಾರ
ದೇಶದ ಉನ್ನತ ಪೊಲೀಸ್ ಅಧಿಕಾರಿಗಳಲ್ಲಿ ಒಬ್ಬರಾದ ಮುಂಬೈ ಪೊಲೀಸ್ ಆಯುಕ್ತ ರಾಕೇಶ್ ಮರಿಯಾ ಅವರು ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರನ್ನು ಭೇಟಿಯಾಗಿದ್ದ ಪ್ರಕರಣ ವರದಿಯನ್ನು ಮಹಾರಾಷ್ಟ್ರ ಸರ್ಕಾರ ಭಾನುವಾರ ಪಡೆದಿದೆ...

ಸುಷ್ಮಾ, ವಸುಂಧರಾ ರಾಜಿನಾಮೆ ಕೊಡಲ್ಲ: ಬಿಜೆಪಿ ಸ್ಪಷ್ಟನೆ
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ಸಹಾಯ ಮಾಡಿ ವಿವಾದದ ಸುಳಿಯೊಳಗೆ ಸಿಲುಕಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನ ಸಿಎಂ ವಸುಂಧರಾ ರಾಜೇ ಅವರಿಂದ ರಾಜಿನಾಮೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ...

ರಾಜೇ ವಜಾ ಮಾಡುತ್ತಾ ಬಿಜೆಪಿ?
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಜತೆಗಿನ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಸಾಮೀಪ್ಯ ಮತ್ತು ವ್ಯಾವಹಾರಿಕ ಸಂಬಂಧಗಳು ಈಗ ರಾಜೇ ಅವರ ನೆತ್ತಿ ಮೇಲಿನ ತೂಗುಕತ್ತಿಯಾಗಿ ಪರಿಣಮಿಸಿದೆ...

ರಾಜೇ, ಸುಷ್ಮಾ ತಲೆದಂಡಕ್ಕೆ ಹೆಚ್ಚಿದ ಒತ್ತಡ
ಲಲಿತ್ ಮೋದಿ ಹಗರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಸುಷ್ಮಾ ಸ್ವರಾಜ್ ಮತ್ತು ವಸುಂಧರಾ ರಾಜೇ ರಾಜಿನಾಮೆಗೆ ಆಗ್ರಹಿಸಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ...

ಮೌನ ಮರಿದು ಲಲಿತ್ ಮೋದಿ ಪ್ರಕರಣದ ಬಗ್ಗೆ ಪ್ರಧಾನಿ ಪ್ರತಿಕ್ರಿಯಿಸಲಿ: ಕಾಂಗ್ರೆಸ್
ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಲಲಿತ್ ಮೋದಿ ಪ್ರಕರಣ ಸಂಬಂಧ ಇಲ್ಲಿಯವರೆಗೂ ಮೌನವಾಗಿರುವ ಪ್ರಧಾನಿ ಮೋದಿ,....

ರಾಜಿನಾಮೆಗೆ ನಿರ್ಧರಿಸಿದ್ದ ಸುಷ್ಮಾ?
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ನೆರವು ನೀಡಿದ ವಿವಾದ ಸ್ಪೋಟಗೊಳ್ಳುತ್ತದೆಂದು ಗೊತ್ತಾದೊಡನೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ರಾಜಿನಾಮೆ ನೀಡಲು ಮುಂದಾಗಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ...

ವಸುಂಧರಾ ರಾಜೇ ನನಗೆ ಸಹಾಯ ಮಾಡಿದ್ದರು: ಲಲಿತ್ ಮೋದಿ
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸುತ್ತ ಗಿರಕಿ ಹೊಡೆಯುತ್ತಿದ್ದ ವಿವಾದ ಈಗ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಕೊರಳಿಗೂ ಸುತ್ತಿಕೊಂಡಿದೆ...

ಲಲಿತ್ ಮೋದಿಯನ್ನು ಭಾರತಕ್ಕೆ ಬರುವಂತೆ ಏಕೆ ಹೇಳಿಲ್ಲ?: ಕೇಂದ್ರಕ್ಕೆ ಚಿದಂಬರಂ ಪ್ರಶ್ನೆ
ಲಲಿತ್ ಮೋದಿ ವೀಸಾ ಕುರಿತಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ...

