Lalit Modi

'ಮೋದಿ' ಉಪನಾಮ ವಿವಾದ: ರಾಹುಲ್ ಗಾಂಧಿ ವಿರುದ್ಧ ಬ್ರಿಟನ್ ಕೋರ್ಟ್ ನಲ್ಲಿ ದೂರು ದಾಖಲಿಸುವೆ ಎಂದ ಲಲಿತ್ ಮೋದಿ
'ಮೋದಿ' ಉಪನಾಮ ವಿವಾದ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದು ಅಲ್ಲದೆ ಬ್ರಿಟನ್ ಕೋರ್ಟ್ ನಲ್ಲಿ ದೂರು ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಆಸ್ಪತ್ರೆಗೆ ದಾಖಲು, ಆಮ್ಲಜನಕ ವ್ಯವಸ್ಥೆ ಅಳವಡಿಕೆ
ಇಂಡಿಯನ್ ಪ್ರೀಮಿಯರ್ ಲೀಗ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಖಾಸಗಿ ಆಸ್ವತ್ರೆಗೆ ದಾಖಲಿಸಿ ಕೃತಕ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.

ಲಲಿತ್ ಮೋದಿ- ಸುಶ್ಮಿತಾ ಬ್ರೇಕಪ್?: ಸೋಶಿಯಲ್ ಮೀಡಿಯಾದಲ್ಲಿ ಮಾಜಿ ವಿಶ್ವಸುಂದರಿ ಹೆಸರು ಡಿಲೀಟ್ ಮಾಡಿದ ಐಪಿಎಲ್ ಸಂಸ್ಥಾಪಕ!
ಲಲಿತ್ ಮೋದಿ ಮತ್ತು ಸುಶ್ಮಿತಾ ಸೇನ್ ಅವರು ಸಿಕ್ಕಾಪಟ್ಟೆ ಆತ್ಮೀಯವಾಗಿ ಪೋಸ್ ನೀಡಿದ ಒಂದಷ್ಟು ಫೋಟೋಗಳು ವೈರಲ್ ಆಗಿದ್ದವು. ಆದರೆ ಈಗ ಇಬ್ಬರ ನಡುವೆ ಬ್ರೇಕಪ್ ಆಗಿದೆ ಎಂದು ಗಾಸಿಪ್ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.

ಲಲಿತ್ ಮೋದಿ ಜೊತೆಗಿನ ಸಂಬಂಧದ ಬಗ್ಗೆ ನಟಿ ಸುಶ್ಮಿತಾ ಸೇನ್ ಮಾಜಿ ಬಾಯ್ ಫ್ರೆಂಡ್ ಹೇಳಿದ್ದೇನು?
ಮಾಜಿ ವಿಶ್ವ ಸುಂದರಿ ಸುಶ್ಮಿತಾ ಸೇನ್ ಮತ್ತು ಲಲಿತ್ ಮೋದಿ ಅವರು ತಮ್ಮ ಸಂಬಂಧವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಧಿಕೃತಗೊಳಿಸಿದಾಗಿನಿಂದ ನಿರಂತರವಾಗಿ ಟ್ರೆಂಡ್ ಆಗಿದ್ದಾರೆ.

ಮದುವೆಯಾಗಿಲ್ಲ, ಆದರೆ ಬೇಷರತ್ ಪ್ರೀತಿಯಿಂದ ಆವರಿಸಲ್ಪಟ್ಟಿದ್ದೇನೆ: ಸುಶ್ಮಿತಾ ಸೇನ್
ಇಂಡಿಯನ್ ಪ್ರೀಮಿಯರ್ ಲೀಗ್‌ನ ಮೊದಲ ಅಧ್ಯಕ್ಷರಾದ ಲಲಿತ್ ಮೋದಿ ಅವರು ನಟಿ ಸುಶ್ಮಿತಾ ಸೇನ್ ಅವರನ್ನು ಬೆಟರ್ ಹಾಫ್ ಎಂದು ಕರೆದಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು....

'ನಿಜಕ್ಕೂ ಅಚ್ಚರಿಯಾಗಿದೆ': ಲಲಿತ್ ಮೋದಿ, ನಟಿ ಸುಶ್ಮಿತಾ ಸೇನ್ ಜೊತೆಗಿನ ಸಂಬಂಧದ ಬಗ್ಗೆ ಸುಶ್ಮಿತಾ ಸಹೋದರನ ಮಾತು!
ಇಂಡಿಯನ್ ಪ್ರೀಮಿಯರ್ ಲೀಗ್‌ನ ಮೊದಲ ಅಧ್ಯಕ್ಷರಾದ ಲಲಿತ್ ಮೋದಿ, ನಟಿ ಸುಶ್ಮಿತಾ ಸೇನ್ ಜೊತೆಗಿನ ಸಂಬಂಧವನ್ನು ಗುರುವಾರ ರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ಅಧಿಕೃತಗೊಳಿಸಿದ್ದಾರೆ.

ಲಲಿತ್ ಮೋದಿ- ಸುಶ್ಮಿತಾ ಸೇನ್ ಡೇಟಿಂಗ್; ಶೀಘ್ರದಲ್ಲೇ ಇಬ್ಬರ ಮದುವೆ?
ಮಾಜಿ ಗೆಳೆಯ ರೋಹ್ಮನ್ ಶಾಲ್ ಜೊತೆಗಿನ ಬ್ರೇಕ್ ಅಪ್ ನಂತರ ಬಾಲಿವುಡ್ ನಟಿ ಸುಶ್ಮಿತಾ ಸೇನ್ ಲಲಿತ್ ಮೋದಿ ಅವರೊಂದಿಗೆ ಡೇಟಿಂಗ್ ನಲ್ಲಿದ್ದಾರೆ ಎಂಬ ಗುಸು ಗುಸು ನಡುವೆ ಈಗ ಸ್ವತಃ ಲಲಿತ್ ಮೋದಿ ಈ ವಿಷಯವಾಗಿ ಸ್ಪಷ್ಟನೆ ನೀಡಿದ್ದಾರೆ.

ಸುಶೀಲ್ ಮೋದಿ ಆಯ್ತು ಈಗ ಲಲಿತ್ ಮೋದಿಯಿಂದಲೂ ರಾಹುಲ್ ವಿರುದ್ಧ ದೂರು
ಕಳ್ಳರ ಹೆಸರಿನ ಮುಂದೆ ಮೋದಿ ಹೆಸರಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಐಪಿಎಲ್ ಮಾಜಿ ಚೇರ್ಮನ್ ಲಲಿತ್ ಮೋದಿ ಸಹ ತಿರುಗಿ ಬಿದ್ದಿದ್ದು, ರಾಹುಲ್ ಗಾಂಧಿ ವಿರುದ್ಧ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.

ಏನಿದು ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ? ಬಿಸಿಸಿಐಗೆ ದಂಡ ವಿಧಿಸಿದ್ದೇಕೆ?
2009ರ ಐಪಿಎಲ್ ಟೂರ್ನಿ ಆಯೋಜನೆ ಸಂಬಂಧ ಬಿಸಿಸಿಐಗೆ ಜಾರಿ ನಿರ್ದೇಶನಾಲಯ ಬರೊಬ್ಬರಿ 121 ಕೋಟಿ ದಂಡ ವಿಧಿಸಿದೆ. ಇಷ್ಟಕ್ಕೂ ಏನಿದು ಈ ಪ್ರಕರಣ..

