ದೇಶವಾದ್ರಾ ಭೂ ಖರೀದಿ ಅಕ್ರಮದಲ್ಲಿ ಭಾಗಿಯಾಗಿದ್ದ ಹರಿಯಾಣ ಮಾಜಿ ಶಾಸಕ ಲಲಿತ್ ನಗರ್ ಮನೆ ಮೇಲೆ ಐಟಿ ದಾಳಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರ ಭೂ ಖರೀದಿ ಅಕ್ರಮ ಪ್ರಕರಣದಲ್ಲಿ ಹೆಸರು ಕೇಳಿ ಬಂದಿದ್ದ ಹರಿಯಾಣ ಮಾಜಿ ಶಾಸಕ ಲಲಿತ್ ನಗರ್ ಅವರ ನಿವಾಸದ ಮೇಲೆ ಐಟಿ ದಾಳಿಯಾಗಿದೆ ಎಂದು ವರದಿಗಳು ತಿಳಿಸಿವೆ.