ದೇಶಭದ್ರತಾ ಲೋಪ: ಲೋಕಸಭೆಯಲ್ಲಿ ತೀವ್ರ ಗದ್ದಲ, ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ, 8 ಮಂದಿ ಸಿಬ್ಬಂದಿ ಅಮಾನತು
ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಪ್ರಮುಖ ಆರೋಪಿ, ಪ್ರಸ್ತುತ ತಲೆಮರೆಸಿಕೊಂಡಿರುವ ಲಲಿತ್ ಝಾ ರಾಜಸ್ಥಾನದ ನಿಮ್ರಾನಾದಲ್ಲಿ ಪತ್ತೆಯಾಗಿದ್ದನು ಎಂದು ಪೊಲೀಸ್ ಮೂಲಗಳು ಗುರುವಾರ ತಿಳಿಸಿವೆ.