Lalith modi

'ಭಾರತದ ಅತಿದೊಡ್ಡ ಪರಾರಿ ಅಪರಾಧಿಗಳು': ವಿಜಯ್ ಮಲ್ಯ ಜೊತೆಗಿನ ಬರ್ತ್ ಡೇ ಪಾರ್ಟಿ ವಿಡಿಯೋ ಹಂಚಿಕೊಂಡ ಲಲಿತ್ ಮೋದಿ!
ಭಾರತ ಮೂಲದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ 70 ನೇ ಹುಟ್ಟುಹಬ್ಬದ ಪಾರ್ಟಿಯ ಸಂಭ್ರಮಾಚರಣೆ ನಡೆದಿತ್ತು.

ಲಲಿತ್ ಮೋದಿ ಪ್ರಕರಣ: ಇಂಟರ್ ಪೋಲ್ ಗೆ ಪತ್ರ ಕಳುಹಿಸಿದ ಸಿಬಿಐ
ಹಣ ದುರುಪಯೋಗ ಮತ್ತು ಹಲವಾರು ಅಕ್ರಮಗಳ ಆರೋಪ ಎದುರಿಸುತ್ತಿರುವ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ...

ಐಪಿಎಲ್ ಸಮಯದಲ್ಲಿ ರಾಹುಲ್ ಗಾಂಧಿಗೂ ಆತಿಥ್ಯ ನೀಡಿದ್ದೆ: ಲಲಿತ್ ಮೋದಿ
ಐಪಿಎಲ್ ಹಗರಣದಿಂದ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿರುವ ಲಲಿತ್ ಮೋದಿ ಟ್ವಿಟರ್ ಮೂಲಕ ಮತ್ತೆ-ಮತ್ತೆ ಚರ್ಚೆಯಾಗುತ್ತಿದ್ದು, ಇದೀಗ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ತಮ್ಮ ಚರ್ಚೆಯ ಕೇಂದ್ರ ಬಿಂದುವಾಗಿಸಿಕೊಂಡಿದ್ದಾರೆ...

ಲಲಿತ್ ವಿರುದ್ಧ ಚುರುಕುಗೊಂಡ `ಜಾರಿ' ತನಿಖೆ
ಒಂದು ಕಡೆ ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ವಿವಾದ ಭಾರತದಲ್ಲಿ ರಾಜಕೀಯ ಪಕ್ಷಗಳ ಬೆವರಿಳಿಸುತ್ತಿದ್ದರೆ, ಮತ್ತೊಂದೆಡೆ ಲಲಿತ್ ವಿರುದಟಛಿದ ತನಿಖೆಯನ್ನು ಜಾರಿ ನಿರ್ದೇಶನಾಲಯ ಬಿರುಸುಗೊಳಿಸಿದೆ...

ಲಂಚ ಸ್ವೀಕರಿಸುತ್ತಿದ್ದ ಮೂವರು ಸಿಎಸ್ ಕೆ ಆಟಗಾರರನ್ನು ರಕ್ಷಿಸಿದ ಶ್ರೀನಿವಾಸನ್: ಲಲಿತ್ ಮೋದಿ
ದಿನಕ್ಕೊಂದು ಹೊಸ ಬಾಂಬ್ ಸಿಡಿಸಿ ವಿವಾದಗಳ ಕೇಂದ್ರ ಬಿಂದುವಾಗಿರುವ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ,..

ಇಂಗ್ಲೆಂಡ್ ಪ್ರವಾಸ ರದ್ದುಗೊಳಿಸಿದ ವಸುಂಧರ ರಾಜೆ
ಮಾಜಿ ಐಪಿಲ್ ನಿರ್ದೇಶಕ ಲಲಿತ್ ಮೋದಿ ಅವರೊಂದಿಗಿನ ತಮ್ಮ ಸಂಬಂಧ ವಿವಾದಕ್ಕೀಡಾಗಿರುವ ಹಿನ್ನಲೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ವಸುಂಧರ ರಾಜೆ ತಮ್ಮ

ಸುಷ್ಮಾ ಸ್ವರಾಜ್ ಗೃಹದ ಬಳಿ ಎಎಪಿ ಪ್ರತಿಭಟನೆ
ಆಮ್ ಆದ್ಮಿ ಪಕ್ಷದ ಯುವ ಘಟಕದ ಸುಮಾರು ೧೫೦ ಸದಸ್ಯರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿ ರಾಜೀನಾಮೆಗೆ

ಕಾನೂನು ಪ್ರಕ್ರಿಯೆಯಲ್ಲಿ ಮೂವರು ಯುಪಿಎ ಸಚಿವರ ಹಸ್ತಕ್ಷೇಪ: ಲಲಿತ್ ಮೋದಿ
ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ವೀಸಾ ಕಾನೂನು ಪ್ರಕ್ರಿಯೆಯಲ್ಲಿ ಮೂವರು ಯುಪಿಎ ಸಚಿವರ ಪಾತ್ರವಿದೆ ಎಂದು ಹೇಳಲಾಗುತ್ತಿದೆ.

ಮೋದಿಗೆ ನೆರವು-ಸುಷ್ಮಾ ರಾಜೀನಾಮೆಗೆ ಕೈ ಬಿಗಿ ಪಟ್ಟು
ಲಲಿತ್ ಮೋದಿಗೆ ವೀಸಾ ನೀಡಲು ನೆರವು ನೀಡಲು ಶಿಫಾರಸು ಮಾಡುವ ಮೂಲಕ ಆರೋಪಕ್ಕೆ ಗುರಿಯಾಗಿ ರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಸೇರಿ ವಿಪಕ್ಷಗಳು ಪಟ್ಟು ಹಿಡಿದಿವೆ...

