Lalji Tandon

ಮಧ್ಯಪ್ರದೇಶ: ಗವರ್ನರ್ ಲಾಲ್ ಜೀ ಟಂಡನ್ ಆರೋಗ್ಯದಲ್ಲಿ ಚೇತರಿಕೆ
ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜೀ ಟಂಡನ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆಯಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕಮಲ್‌ನಾಥ್‌ಗೆ ಹಿನ್ನಡೆ: ಬಹುಮತ ಸಾಬೀತು ಪಡಿಸುವಂತೆ ಆದೇಶಿಸುವ 'ಅಧಿಕಾರ' ರಾಜ್ಯಪಾಲರಿಗಿದೆ- ಸುಪ್ರೀಂ ಕೋರ್ಟ್
ಮಧ್ಯಪ್ರದೇಶ ರಾಜ್ಯಪಾಲ ಲಾಲ್ಜಿ ಟಂಡನ್ ಅವರು ಕೈಗೊಂಡ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಸಮರ್ಥಿಸಿದೆ.

ಜಮ್ಮು ಕಾಶ್ಮೀರ, ಉತ್ತರಾಖಂಡ್ ಸೇರಿ ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ:
ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಜಮ್ಮು ಕಾಶ್ಮೀರ ಸೇರಿ ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಿ ಆದೇಶಿಸಿದ್ದಾರೆ.

