ಜಿಲ್ಲಾ ಸುದ್ದಿಎಟಿಎಂ ಹಲ್ಲೆ ಪ್ರಕರಣ ವೃತ್ತಿ ಜೀವನದ ಸವಾಲು: ಪಚಾವೋ
ಎಟಿಎಂ ಕೇಂದ್ರದಲ್ಲಿ ಬ್ಯಾಂಕ್ ಅಧಿಕಾರಿ ಮೇಲಿನ ಹಲ್ಲೆ ಪ್ರಕರಣ ಪತ್ತೆಯಾಗದಿರುವುದು ಹಾಗೂ ಅತ್ಯಾಚಾರ ಪ್ರಕರಣಗಳ ನಿಯಂತ್ರಣ ನನ್ನ ಸೇವಾವಧಿಯಲ್ಲಿ ಅತ್ಯಂತ ಸವಾಲಿನದ್ದು ಎನಿಸಿವೆ ಎಂದು ನಿವೃತ್ತಿಯಾಗುತ್ತಿರುವ ಪೊಲೀಸ್ ಮಹಾನಿರ್ದೇಶಕ ಲಾಲ್ ರುಖಾಮ್ ಪಚಾವೋ ಹೇಳಿದರು...