Lalu

ಮೋದಿ ಕೊನೆಯ ಬಾರಿಗೆ ಕೆಂಪುಕೋಟೆಯಿಂದ ಧ್ವಜಾರೋಹಣ ಮಾಡಿದ್ದಾರೆ: ಲಾಲು ಪ್ರಸಾದ್ ಯಾದವ್
ಪ್ರಧಾನಿ ಮೋದಿ ಕೊನೆಯ ಬಾರಿಗೆ ಕೆಂಪುಕೋಟೆಯಿಂದ ಧ್ವಜಾರೋಹಣವನ್ನು ಇಂದು ನೆರವೇರಿಸಿದ್ದಾರೆ ಎಂದು ಆರ್ ಜೆಡಿ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

ಪಾಟ್ನಾ: ಲಾಲುಗೆ ಸೇರಿದ ನಿರ್ಮಾಣ ಹಂತದಲ್ಲಿದ್ದ ಮಾಲ್ ಇಡಿ ವಶಕ್ಕೆ!
ಮೇವು ಹಗರಣದಲ್ಲಿ ಜೈಲು ಸೇರಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪಾಟ್ನಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಾಲ್ ನ್ನು ಜಾರಿ ನಿರ್ದೇಶನಾಲಯ ವಶಕ್ಕೆ

ಹೋಟೆಲ್ ಗುತ್ತಿಗೆಯಲ್ಲಿ ಅಕ್ರಮ ಪ್ರಕರಣ: ತೇಜಸ್ವಿ ಯಾದವ್, ರಾಬ್ರಿ ದೇವಿಗೆ ಸಮನ್ಸ್ ಜಾರಿ
ಹೋಟೆಲ್'ಗಳ ಗುತ್ತಿಗೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ರೈಲ್ವೇ ಸಚಿವ ಹಾಗೂ ಆರ್'ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾವದ್ ಹಾಗೂ ರಾಬ್ರಿ ದೇವಿಗೆ ಜಾರಿ ನಿರ್ದೇಶನಾಲಯ ಶನಿವಾರ...

ರೈಲ್ವೇ ಹೋಟೆಲ್ ಗುತ್ತಿಗೆಯಲ್ಲಿ ಅಕ್ರಮ: ಲಾಲು, ತೇಜಸ್ವಿಗೆ ಮತ್ತೆ ಸಮನ್ಸ್ ಜಾರಿ ಮಾಡಿದ ಸಿಬಿಐ
ಲಾಲು ಪ್ರಸಾದ್ ಯಾದವ್ ಅವರು ರೈಲ್ವೇ ಸಚಿವರಾಗಿದ್ದಾಗ 2 ಹೋಟೆಲ್ ಗಳನ್ನು ಖಾಸಗಿಯವರಿಗೆ ನೀಡಿದ್ದರಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರಿಗೆ ಸಿಬಿಐ ಮತ್ತೆ ಸಮನ್ಸ್ ಜಾರಿ ಮಾಡಿದೆ...

ಹೋಟೆಲ್ ಗುತ್ತಿಗೆಯಲ್ಲಿ ಅಕ್ರಮ: ಲಾಲೂ, ತೇಜಸ್ವಿ ಯಾದವ್'ಗೆ ಸಮನ್ಸ್ ಜಾರಿ ಮಾಡಿದ ಸಿಬಿಐ
ಹೋಟೆಲ್'ಗಳ ಗುತ್ತಿಗೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ರೈಲ್ವೇ ಸಚಿವ ಹಾಗೂ ಆರ್'ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಹಾಗೂ ಪುತ್ರ ತೇಜಸ್ವಿ ಯಾವದ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಗುರುವಾರ...

ನಿತೀಶ್ ಗೆ ಅವಮಾನ: ಲಾಲು ಪ್ರಸಾದ್ ಅವರನ್ನು ಕಟಕಟೆಯಲ್ಲಿ ನಿಲ್ಲಿಸಲು ಜೆಡಿಯು ಪ್ರತಿಜ್ಞೆ
ನಿತೀಶ್ ಕುಮಾರ್ ವಿರುದ್ಧ ಕೊಲೆ ಆರೋಪವಿದ್ದು, ಗಲ್ಲು ಶಿಕ್ಷೆಯೂ ಆಗಬಹುದು ಎಂದಿದ್ದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ವಿರುದ್ಧ ಜೆಡಿಯು ಆಕ್ರೋಶ ವ್ಯಕ್ತಪಡಿಸಿದ್ದು, ಲಾಲು ಪ್ರಸಾದ್ ಅವರನ್ನು ಕಟಕಟೆಯಲ್ಲಿ...

ರಾಷ್ಟ್ರೀಯ ಮಟ್ಟದಲ್ಲಿ ಮೋದಿ ವಿರೋಧಿ ಮೈತ್ರಿಕೂಟ ರಚನೆ ವಿಚಾರದಲ್ಲಿ ಲಾಲೂ-ನಿತೀಶ್ ನಡುವೆ ಭಿನಾಭಿಪ್ರಾಯ?
ಪ್ರಧಾನಿ ನರೇಂದ್ರ ಮೋದಿ 2019 ರಲ್ಲಿ ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಗಟ್ಟಲು ರಾಷ್ಟ್ರೀಯ ಮಟ್ಟದಲ್ಲಿ ಮೋದಿ ವಿರೋಧಿ ಮೈತ್ರಿಕೂಟ ರಚನೆ ಮಾಡಲು ಬಿಹಾರ ಸಿಎಂ ನಿತೀಶ್ ಕುಮಾರ್...

