Lalu Prasad, Rabri Devi

ಲಾಲು ತಾವೇ ಬಿತ್ತಿದ್ದರ ಫಲವನ್ನು ಈಗ ಅನುಭವಿಸುತ್ತಿದ್ದಾರೆ: ರಾಬ್ರಿ ದೇವಿ ನಿವಾಸದಲ್ಲಿ ಸಿಬಿಐ ತಂಡದ ಕುರಿತು ಬಿಜೆಪಿ!
ದೇಶ

ಲಾಲು ತಾವೇ ಬಿತ್ತಿದ್ದರ ಫಲವನ್ನು ಈಗ ಅನುಭವಿಸುತ್ತಿದ್ದಾರೆ: ರಾಬ್ರಿ ದೇವಿ ನಿವಾಸದಲ್ಲಿ ಸಿಬಿಐ ತಂಡದ ಕುರಿತು ಬಿಜೆಪಿ!

ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ವಿರುದ್ಧದ ಪ್ರಕರಣಗಳಲ್ಲಿ ಕೇಂದ್ರೀಯ ತನಿಖಾ ದಳವು 'ಸ್ವತಂತ್ರ ಸಂಸ್ಥೆಯಾಗಿ ತನ್ನ ಕೆಲಸ ಮಾಡುತ್ತಿದೆ' ಮತ್ತು ಲಾಲು ಪ್ರಸಾದ್ ಅವರು ತಾವು ಬಿತ್ತಿದ್ದನ್ನು ಕೊಯ್ಲು ಮಾಡುತ್ತಿದ್ದಾರೆ ಎಂದು ಬಿಹಾರದ ಬಿಜೆಪಿ ನಾಯಕರು ಸೋಮವಾರ ಪ್ರತಿಪಾದಿಸಿದ್ದಾರೆ.

ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್, ರಾಬ್ರಿ ಮತ್ತು ಪುತ್ರಿ ಮಿಸಾ ಭಾರತಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು
ದೇಶ

ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್, ರಾಬ್ರಿ ಮತ್ತು ಪುತ್ರಿ ಮಿಸಾ ಭಾರತಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು

ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಅವರ ಪುತ್ರಿ ಮಿಸಾ ಭಾರ್ತಿ ಅವರಿಗೆ ದೆಹಲಿ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ.

ಉದ್ಯೋಗಕ್ಕಾಗಿ ಭೂ ಹಗರಣ: ಸಿಬಿಐನಿಂದ ಲಾಲು ಪ್ರಸಾದ್ ಯಾದವ್ ಗ್ರೀಲ್
ದೇಶ

ಉದ್ಯೋಗಕ್ಕಾಗಿ ಭೂ ಹಗರಣ: ಸಿಬಿಐನಿಂದ ಲಾಲು ಪ್ರಸಾದ್ ಯಾದವ್ ಗ್ರೀಲ್

ಉದ್ಯೋಗಕ್ಕಾಗಿ ಭೂ ಹಗರಣ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಅವರನ್ನು ಮಂಗಳವಾರ ಸಿಬಿಐ ವಿಚಾರಣೆ ಆರಂಭಿಸಿದೆ.

ಉದ್ಯೋಗಕ್ಕಾಗಿ ಭೂಹಗರಣ: ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ ವಿಚಾರಣೆ ಬೆನ್ನಲ್ಲೇ ಇಂದು ಪತಿ ಲಾಲು ವಿರುದ್ಧ ಸಿಬಿಐ ಗ್ರಿಲ್
ದೇಶ

ಉದ್ಯೋಗಕ್ಕಾಗಿ ಭೂಹಗರಣ: ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ ವಿಚಾರಣೆ ಬೆನ್ನಲ್ಲೇ ಇಂದು ಪತಿ ಲಾಲು ವಿರುದ್ಧ ಸಿಬಿಐ ಗ್ರಿಲ್

ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರ ಪಾಟ್ನಾ ನಿವಾಸದಲ್ಲಿ ಕೇಂದ್ರೀಯ ತನಿಖಾ ದಳ (CBI) ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು, ಅವರ ಪತಿ ಆರ್‌ಜೆಡಿ ಮುಖ್ಯಸ್ಥ ಮತ್ತು ಕೇಂದ್ರದ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್‌ ಅವರಿಗೆ ಉದ್ಯೋಗಕ್ಕಾಗಿ ಭೂಹಗರಣ ಸಂಬಂಧ ನೋಟಿಸ್ ಜಾರಿ ಮಾಡಿದೆ. 

ಲಾಲು ಪ್ರಸಾದ್ ವಿರುದ್ಧದ ಪ್ರಕರಣವನ್ನು ಪುನರಾರಂಭಿಸಿದ ಸಿಬಿಐ; ಮಹಾಘಟಬಂಧನ ನಾಯಕರ ಅಳಲು
ದೇಶ

ಲಾಲು ಪ್ರಸಾದ್ ವಿರುದ್ಧದ ಪ್ರಕರಣವನ್ನು ಪುನರಾರಂಭಿಸಿದ ಸಿಬಿಐ; ಮಹಾಘಟಬಂಧನ ನಾಯಕರ ಅಳಲು

ಮೈತ್ರಿಕೂಟದ ಚುಕ್ಕಾಣಿ ಹಿಡಿದಿರುವ ಆರ್‌ಜೆಡಿಯ ಸಂಸ್ಥಾಪಕ ಅಧ್ಯಕ್ಷ ಲಾಲು ಪ್ರಸಾದ್ ವಿರುದ್ಧ ಭ್ರಷ್ಟಾಚಾರ ಪ್ರಕರಣವನ್ನು ಪುನಃ ತೆರೆಯಲಾಗುತ್ತಿದೆ ಎಂಬ ವರದಿಗಳ ಬಗ್ಗೆ ಬಿಹಾರದಲ್ಲಿ ಆಡಳಿತಾರೂಢ ಮಹಾಘಟಬಂಧನ್' ಸೋಮವಾರ ಅಳಲು ತೋಡಿಕೊಂಡಿದೆ.

ಲಾಲು ಪ್ರಸಾದ್ ಯಾದವ್ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿ: ಪುತ್ರ ತೇಜಸ್ವಿ ಯಾದವ್
ದೇಶ

ಲಾಲು ಪ್ರಸಾದ್ ಯಾದವ್ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿ: ಪುತ್ರ ತೇಜಸ್ವಿ ಯಾದವ್

ಬಿಹಾರದ ಮಾಜಿ ಸಿಎಂ ಹಾಗೂ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿ ಎಂದು ಪುತ್ರ ತೇಜಸ್ವಿ ಯಾದವ್ ಹೇಳಿದ್ದಾರೆ.

ಇದು ಕೇವಲ ಸಣ್ಣ ಮಾಂಸದ ತುಂಡು ಎಂದು ತಂದೆಗೆ ಕಿಡ್ನಿ ನೀಡಲು ನಿರ್ಧರಿಸಿದೆ: ಲಾಲು ಪ್ರಸಾದ್ ಯಾದವ್ ಪುತ್ರಿ
ದೇಶ

ಇದು ಕೇವಲ ಸಣ್ಣ ಮಾಂಸದ ತುಂಡು ಎಂದು ತಂದೆಗೆ ಕಿಡ್ನಿ ನೀಡಲು ನಿರ್ಧರಿಸಿದೆ: ಲಾಲು ಪ್ರಸಾದ್ ಯಾದವ್ ಪುತ್ರಿ

ಇದು ಕೇವಲ ಒಂದು ಸಣ್ಣ ಮಾಂಸದ ತುಂಡು ಎಂದು ತಂದೆಗೆ ಕಿಡ್ನಿ ನೀಡಲು ನಿರ್ಧರಿಸಿದೆ ಎಂದು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಸಿಂಗಾಪುರ ಮೂಲದ ಪುತ್ರಿ ರೋಹಿಣಿ ಆಚಾರ್ಯ ಅವರು ತಮ್ಮ ಅನಾರೋಗ್ಯ ಪೀಡಿತ ತಂದೆಗೆ ಮೂತ್ರಪಿಂಡ ದಾನ ಮಾಡುವ ನಿರ್ಧಾರದ ಬಗ್ಗೆ ಹೇಳಿದ್ದಾರೆ.

ರಾಬ್ರಿದೇವಿ ನನ್ನ ಮೇಲೆ ಹಲ್ಲೆ ಮಾಡಿ ಜುಟ್ಟು ಹಿಡಿದು ಹೊರಹಾಕಿದರು: ಐಶ್ವರ್ಯ ರಾಯ್
ದೇಶ

ರಾಬ್ರಿದೇವಿ ನನ್ನ ಮೇಲೆ ಹಲ್ಲೆ ಮಾಡಿ ಜುಟ್ಟು ಹಿಡಿದು ಹೊರಹಾಕಿದರು: ಐಶ್ವರ್ಯ ರಾಯ್

ಆರ್ ಜೆ ಡಿ ನಾಯಕಿ, ಬಿಹಾರ ಮಾಜಿ ಮುಖ್ಯಮಂತ್ರಿ ತಮ್ಮ ಅತ್ತೆ ರಾಬ್ರಿ ದೇವಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಜುಟ್ಟು ಹಿಡಿದು ಮನೆಯಿಂದ ಹೊರ ತಬ್ಬಿದ್ದಾರೆ.

ರಿಮ್ಸ್ ಆಸ್ಪತ್ರೆಯಲ್ಲಿ ಲಾಲು ಪ್ರಸಾದ್‍ ಭೇಟಿ ಮಾಡಿದ ಶರದ್ ಯಾದವ್ :ಜಾರ್ಖಂಡ್ ಚುನಾವಣೆ ಬಗ್ಗೆ ಚರ್ಚೆ
ದೇಶ

ರಿಮ್ಸ್ ಆಸ್ಪತ್ರೆಯಲ್ಲಿ ಲಾಲು ಪ್ರಸಾದ್‍ ಭೇಟಿ ಮಾಡಿದ ಶರದ್ ಯಾದವ್ :ಜಾರ್ಖಂಡ್ ಚುನಾವಣೆ ಬಗ್ಗೆ ಚರ್ಚೆ

ಹಿರಿಯ ಮುಖಂಡ ಶರದ್ ಯಾದವ್ ಅವರು ಜೈಲು ಶಿಕ್ಷೆಯಲ್ಲಿರುವ ಮಾಜಿ ಮುಖ್ಯಮಂತ್ರಿ ಮತ್ತು ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರನ್ನು ಶನಿವಾರ ಇಲ್ಲಿನ ರಿಮ್ಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದರು.