Lalu Yadav

ಸಿಂಗಾಪುರದಲ್ಲಿ ಸೇನಾ ತರಬೇತಿಗೆ ಸೇರಿದ ಲಾಲೂ ಮೊಮ್ಮಗ: ರೋಹಿಣಿ ಆಚಾರ್ಯ ಹಿರಿಯ ಪುತ್ರನ ಹೊಸ ಸಾಹಸ!
ಇಂದು ನನ್ನ ಹೃದಯ ಹೆಮ್ಮೆಯಿಂದ ತುಂಬಿದೆ. ಪದವಿ ಪೂರ್ವ ಶಿಕ್ಷಣ ಮುಗಿಸಿದ ನಂತರ ನನ್ನ ಹಿರಿಯ ಮಗ ಆದಿತ್ಯ ಕೇವಲ 18 ವರ್ಷ ವಯಸ್ಸಿನಲ್ಲಿ ಎರಡು ವರ್ಷಗಳ ಸೇನಾ ತರಬೇತಿ ಆರಂಭಿಸಿದ್ದಾನೆ ಎಂದು ಅವರು ಬರೆದುಕೊಂಡಿದ್ದಾರೆ.

Don't Worry ನಾನು ಡೀಲ್ ಮಾಡ್ತೀನಿ: ತೇಜಸ್ವಿ-ರೋಹಿಣಿ ಆಚಾರ್ಯ ಕಲಹಕ್ಕೆ ಲಾಲೂ ಪ್ರಸಾದ್ ಪ್ರತಿಕ್ರಿಯೆ!
ಸೋಮವಾರ ತೇಜಸ್ವಿ ಯಾದವ್ ಅವರ ಅಧಿಕೃತ ನಿವಾಸದಲ್ಲಿ ಆರ್‌ಜೆಡಿ ಶಾಸಕರು ಮತ್ತು ನಾಯಕರ ಸಭೆ ನಡೆಯಿತು. ಲಾಲು ಪ್ರಸಾದ್ ಯಾದವ್ ಕೂಡ ಸಭೆಯಲ್ಲಿ ಹಾಜರಿದ್ದರು.

'ಹೆಚ್ಚು ಮಕ್ಕಳನ್ನು ಹುಟ್ಟಿಸಿ, ಭ್ರಷ್ಟಾಚಾರಕ್ಕೆ ನೂಕಿದ್ದೀರಿ'; ಲಾಲು ಯಾದವ್‌ಗೆ ನಿತೀಶ್ ಕುಮಾರ್ ಟಾಂಗ್!; ತಿರುಗೇಟು ಕೊಟ್ಟ ತೇಜಸ್ವಿ ಯಾದವ್
ಎನ್ ಡಿಎ ಮೈತ್ರಿಕೂಟ ಸೇರಿರುವ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ವಿರುದ್ಧ ಕಿಡಿಕಾರಿದ್ದು, ಹೆಚ್ಚು ಮಕ್ಕಳನ್ನು ಹುಟ್ಟಿಸಿ, ಭ್ರಷ್ಟಾಚಾರಕ್ಕೆ ನೂಕಿದ್ದಾರೆ ಎಂದು ಹೇಳಿದ್ದಾರೆ.

ಶಸ್ತ್ರಾಸ್ತ್ರ ಪ್ರಕರಣ: ಮಧ್ಯ ಪ್ರದೇಶ ಕೋರ್ಟ್ ನಿಂದ ಲಾಲು ವಿರುದ್ಧ ಶಾಶ್ವತ ಬಂಧನ ವಾರಂಟ್
ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ (75) ವಿರುದ್ಧ ಮಧ್ಯಪ್ರದೇಶದ ಗ್ವಾಲಿಯರ್‌ನ ವಿಶೇಷ ನ್ಯಾಯಾಲಯ ಶುಕ್ರವಾರ ಶಾಶ್ವತ ಬಂಧನ ವಾರಂಟ್ ಹೊರಡಿಸಿದೆ.

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಯಾದವ್, ಕುಟುಂಬಕ್ಕೆ ಸೇರಿದ 6 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ
ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಲಾಲೂ ಯಾದವ್ ಹಾಗೂ ಕುಟುಂಬಕ್ಕೆ ಸೇರಿದ 6 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ.

ಒಂದು ಕುಟುಂಬದಂತೆ ಹೋರಾಡುತ್ತೇವೆ: ಪಾಟ್ನಾದಲ್ಲಿ ಲಾಲು ಭೇಟಿ ಬಳಿಕ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳದ ವರಿಷ್ಠ ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರನ್ನು ಪಾಟ್ನಾದಲ್ಲಿ ಭೇಟಿ...

ಸೋನಿಯಾ ಗಾಂಧಿ ಭೇಟಿ ಮಾಡಲಿರುವ ಲಾಲೂ-ನಿತೀಶ್: ರಾಷ್ಟ್ರಮಟ್ಟದಲ್ಲಿ ಮಹಾ ಮೈತ್ರಿ ಕೂಟದ ಬಗ್ಗೆ ಬಿಸಿ ಬಿಸಿ ಚರ್ಚೆ!
ಬಿಹಾರದ ಮಹಾ ಘಟಬಂಧನದ ನಾಯಕರಾಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಬರುವ ಭಾನುವಾರ ಸಂಜೆ ಭೇಟಿ ಮಾಡಲಿದ್ದಾರೆ.

ವಿಚ್ಛೇದನಕ್ಕೆ ಕೋಟ್ಯಂತರ ರೂ ಪರಿಹಾರ ನೀಡುವಂತೆ ಚಿತ್ರಹಿಂಸೆ ನೀಡುತ್ತಿದ್ದಾರೆ: ಲಾಲು ಪುತ್ರ ತೇಜ್ ಪ್ರತಾಪ್ ಆರೋಪ
ತನಗೆ ವಿಚ್ಛೇದನ ನೀಡಲು ಕೋಟ್ಯಂತರ ರೂ ಪರಿಹಾರ ನೀಡುವಂತೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಯಾದವ್ ತಮ್ಮ ಪತ್ನಿ ಐಶ್ವರ್ಯಾ ಮತ್ತು ಅವರ ಕುಟುಂಬಸ್ಥರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಮೇವು ಹಗರಣ: ಜಾರ್ಖಂಡ್ ಹೈಕೋರ್ಟ್ ನಿಂದ ಲಾಲೂ ಪ್ರಸಾದ್ ಗೆ ಜಾಮೀನು ನಿರಾಕರಣೆ
ಮೇವು ಹಗರಣ ವಿಚಾರವಾಗಿ ರಾಷ್ಟ್ರೀಯ ಜನತಾದಳ (ಆರ್ ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ತಿರಸ್ಕರಿಸಿದೆ.

