Lamborghini car

Lamborghini ಕೇಸ್ ಗೆ ಬಿಗ್ ಟ್ವಿಸ್ಟ್: ಮುತ್ತಪ್ಪ ರೈ ಪುತ್ರ ರಿಕ್ಕಿಗೆ ಪೊಲೀಸ್ ಸಮನ್ಸ್, ಐಷಾರಾಮಿ ಕಾರು ಸೀಜ್!
ರಾಜ್ಯ

Lamborghini ಕೇಸ್ ಗೆ ಬಿಗ್ ಟ್ವಿಸ್ಟ್: ಮುತ್ತಪ್ಪ ರೈ ಪುತ್ರ ರಿಕ್ಕಿಗೆ ಪೊಲೀಸ್ ಸಮನ್ಸ್, ಐಷಾರಾಮಿ ಕಾರು ಸೀಜ್!

ಬೆಂಗಳೂರು ನಗರದ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎ05 NR 0009 ನಂಬರಿನ ಲ್ಯಾಂಬೊರ್ಗಿನಿ ಕಾರನ್ನು ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಮಧ್ಯರಾತ್ರಿ ಲ್ಯಾಂಬೋರ್ಗಿನಿ ಕಾರು ಚಾಲಕನ ಹುಚ್ಚಾಟ, FIR ದಾಖಲು..; RC ಕ್ಯಾನ್ಸಲ್‌ಗೆ ಪೊಲೀಸರ ನಿರ್ಧಾರ! Video
ರಾಜ್ಯ

ಬೆಂಗಳೂರು: ಮಧ್ಯರಾತ್ರಿ ಲ್ಯಾಂಬೋರ್ಗಿನಿ ಕಾರು ಚಾಲಕನ ಹುಚ್ಚಾಟ, FIR ದಾಖಲು..; RC ಕ್ಯಾನ್ಸಲ್‌ಗೆ ಪೊಲೀಸರ ನಿರ್ಧಾರ! Video

ಐಷಾರಾಮಿ ಲ್ಯಾಂಬೋರ್ಗಿನಿ ಕಾರಿನಲ್ಲಿ ಚಾಲಕ ಅಪಾಯಕಾರಿ ಡ್ರಿಫ್ಟಿಂಗ್ ಮಾಡಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರಲ್ಲಿ Lamborghini ಕಾರಿನ ಹುಚ್ಚಾಟ: ನಡುರಸ್ತೆಯಲ್ಲೇ ರೇಸ್; ಡರ್ರ್..‌ಡರ್ರ್.. ಶಬ್ಧಕ್ಕೆ ಬೆಚ್ಚಿಬಿದ್ದ ಜನ!
ರಾಜ್ಯ

ಬೆಂಗಳೂರಲ್ಲಿ Lamborghini ಕಾರಿನ ಹುಚ್ಚಾಟ: ನಡುರಸ್ತೆಯಲ್ಲೇ ರೇಸ್; ಡರ್ರ್..‌ಡರ್ರ್.. ಶಬ್ಧಕ್ಕೆ ಬೆಚ್ಚಿಬಿದ್ದ ಜನ!

ಮೈಸೂರು ರಸ್ತೆಯ ಕೆಂಗೇರಿ ಮೆಟ್ರೋ ನಿಲ್ದಾಣದ ಬಳಿ MH 01 EB7434 ಸಂಖ್ಯೆಯ ಲ್ಯಾಂಬೋರ್ಗಿನಿ ಸ್ಪೋರ್ಟ್ಸ್ ಕಾರನ್ನು ಅತೀವೇಗದಲ್ಲಿ ಚಾಲನೆ ಮಾಡಲಾಗಿದ್ದು, ಇದರಿಂದ ರಸ್ತೆ ಮೇಲೆ ಸಂಚರಿಸುತ್ತಿದ್ದ ವಾಹನ ಸವಾರರು ಒಂದು ಕ್ಷಣ ಆತಂಕಗೊಂಡಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ಪ್ರಮುಖ ಆರೋಪಿ ವರ್ಮಾ ಖರೀದಿಸಿದ್ದ 3.3 ಕೋಟಿ ರೂಪಾಯಿಯ ಲಂಬೋರ್ಗಿನಿ SIT ವಶಕ್ಕೆ
ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಪ್ರಮುಖ ಆರೋಪಿ ವರ್ಮಾ ಖರೀದಿಸಿದ್ದ 3.3 ಕೋಟಿ ರೂಪಾಯಿಯ ಲಂಬೋರ್ಗಿನಿ SIT ವಶಕ್ಕೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (SIT) ಹೈದರಾಬಾದ್‌ನಲ್ಲಿ ಪ್ರಕರಣದ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಖರೀದಿಸಿದ್ದ 3.3 ಕೋಟಿ ರೂಪಾಯಿ ಮೌಲ್ಯದ ಲಂಬೋರ್ಗಿನಿ ಕಾರನ್ನು ವಶಪಡಿಸಿಕೊಂಡಿದೆ.

ಪೊಲೀಸ್ ಚೌಕಿಗೆ ಐಶಾರಾಮಿ ಲ್ಯಾಂಬೋರ್ಗಿನಿ ಕಾರು ಢಿಕ್ಕಿ; ಚಾಲಕ ವಶಕ್ಕೆ
ರಾಜ್ಯ

ಪೊಲೀಸ್ ಚೌಕಿಗೆ ಐಶಾರಾಮಿ ಲ್ಯಾಂಬೋರ್ಗಿನಿ ಕಾರು ಢಿಕ್ಕಿ; ಚಾಲಕ ವಶಕ್ಕೆ

ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣ ಎದುರಿನ ಸಿಟಿಓ ವೃತ್ತದಲ್ಲಿದ್ದ ಪೊಲೀಸ್‌ ಚೌಕಿಗೆ ‘ಲ್ಯಾಂಬೊರ್ಗಿನಿ’ ಕಾರು ಡಿಕ್ಕಿ ಹೊಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನ ಚಾಲಕನನ್ನು ಕೊನೆಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಕ್ರಾಂತಿ ಹಬ್ಬದ ದಿನ ಲ್ಯಾಂಬೋರ್ಗಿನಿ ಕಾರ್ ಖರೀದಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಸಿನಿಮಾ ಸುದ್ದಿ

ಸಂಕ್ರಾಂತಿ ಹಬ್ಬದ ದಿನ ಲ್ಯಾಂಬೋರ್ಗಿನಿ ಕಾರ್ ಖರೀದಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಕನ್ನಡದ ನಟರಲ್ಲಿ ಅತಿ ದುಬಾರಿ ನಟ ಎನಿಸಿದ್ದರು.