ದೇಶLamborghini Crashes: ಮುಂಬೈ ಕರಾವಳಿ ರಸ್ತೆಯಲ್ಲಿ ವೇಗವಾಗಿ ಬಂದು 'ಡಿವೈಡರ್ ಗೆ ಡಿಕ್ಕಿ' ಹೊಡೆದ ಲ್ಯಾಂಬೋರ್ಘಿನಿ! Video
ಭಾನುವಾರ ಬೆಳಗ್ಗೆ ನಡೆದ ಈ ಘಟನೆಯಲ್ಲಿ ಸ್ಪೋರ್ಟ್ಸ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯ ವೀಡಿಯೋ ನಂತರ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.