land acquisition

ಮೇಕೆದಾಟು ಯೋಜನೆ: ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಆರಂಭ
ಕರ್ನಾಟಕವು ಜೂನ್‌ನಲ್ಲಿ ತಮಿಳುನಾಡಿಗೆ 9 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಬೇಕಿತ್ತು. ಆದರೆ, ಈಗಾಗಲೇ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳೆರಡೂ ತುಂಬಿ ಹರಿಯುತ್ತಿರುವುದರಿಂದ ಈಗಲೇ 21 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಿದೆ.

ದೇವನಹಳ್ಳಿ ಚಲೋ: ಬಹಳ ಹೊತ್ತು ಕಾಯಿಸಿ ಹೋರಾಟಗಾರರಿಗೆ ಸಿಎಂ ಭೇಟಿಗೆ ಅವಕಾಶ; ಜುಲೈ 4ಕ್ಕೆ ರೈತರ ಜೊತೆಗೆ ಸಭೆ ನಿಗದಿ
ಜುಲೈ 4ರ ಬೆಳಗ್ಗೆ 11 ಗಂಟೆಗೆ ರೈತರ ಬೇಡಿಕೆ ಮತ್ತು ಸಮಸ್ಯೆ ಕುರಿತಾಗಿ ಸಮಗ್ರ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೇವನಹಳ್ಳಿ ಬಳಿಯ ಮೂರು ಹಳ್ಳಿಗಳ 495 ಎಕರೆ ಭೂ ಸ್ವಾಧೀನ ಇಲ್ಲ: ಸಚಿವ ಎಂ.ಬಿ ಪಾಟೀಲ್
ಭೂ ಸ್ವಾಧೀನ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಸ್ಪಷ್ಪನೆ ನೀಡಿದ ಸಚಿವರು, ಮುಂದೆ ಕೈಗಾರಿಕೆ ಉದ್ದೇಶಕ್ಕಾಗಿ ಈ ಹೋಬಳಿಯಿಂದ ಯಾವುದೇ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಿಲ್ಲ

ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; ಜೂನ್ 25ರಂದು ‘ದೇವನಹಳ್ಳಿ ಚಲೋ’ಗೆ ರೈತ ನಾಯಕರ ಕರೆ
ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ 1,180 ದಿನಗಳಿಂದ 13 ಗ್ರಾಮಗಳ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶೇಕಡ 80ರಷ್ಟು ರೈತರು ಲಿಖಿತವಾಗಿ ಅಸಮ್ಮತಿ ವ್ಯಕ್ತಪಡಿಸಿದ್ದಾರೆ.

ಅತಿ ಹೆಚ್ಚು GST ಪಾವತಿಸುವ ಮಹದೇವಪುರ ಐಟಿ ಕಾರಿಡಾರ್: ನಿತ್ಯವೂ ಟ್ರಾಫಿಕ್ ಜಾಮ್ ಕಿರಿಕಿರಿ; ಸಂಚಾರ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಅಡ್ಡಿ
ಪ್ರತಿದಿನ ಪೀಕ್ ಸಮಯದಲ್ಲಿ ವಾಹನ ಚಾಲಕರ ಸಮಯ ಸುಮಾರು ಒಂದು ಗಂಟೆ ರಸ್ತೆಯಲ್ಲೇ ವ್ಯಯವಾಗುತ್ತದೆ. ಈ ಸ್ಥಳಗಳಲ್ಲಿ ಪ್ರಮುಖ ರಸ್ತೆ ಯೋಜೆಗಳಿಗಾಗಿ 55 ಆಸ್ತಿಗಳಲ್ಲಿ 49 ಆಸ್ತಿಗಳ ಭೂಸ್ವಾಧೀನವನ್ನು ಬಿಬಿಎಂಪಿ ಪೂರ್ಣಗೊಳಿಸಿದೆ.

ಬೆಂಗಳೂರು: ಡಿಸೆಂಬರ್ ವೇಳೆಗೆ ಈಜಿಪುರ ಮೇಲ್ಸೇತುವೆ ಯೋಜನೆ ಕಾಮಗಾರಿ ಪೂರ್ಣ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಪ್ರತಿದಿನ ಕಾಮಗಾರಿ ಕಾರ್ಯವನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ನಾನೂ ನಿಯಮಿತವಾಗಿ ಪ್ರಗತಿಯನ್ನು ಪರಿಶೀಲಿಸುತ್ತಿದ್ದೇನೆ.

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷೆಯ SWIFT ಸಿಟಿಗೆ ಆರಂಭಿಕ ವಿಘ್ನ; ಭೂಸ್ವಾಧೀನ ವಿರುದ್ಧ ರೈತರ ಪ್ರತಿಭಟನೆ
ಸರ್ಜಾಪುರದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಿಫ್ಟ್ ಸಿಟಿ (ಸ್ಟಾರ್ಟ್‌ಅಪ್‌ಗಳು, ವರ್ಕ್-ಸ್ಪೇಸ್, ಇನ್ನೋವೇಶನ್, ಫೈನಾನ್ಸ್ ಮತ್ತು ಟೆಕ್ನಾಲಜಿ) ಗಾಗಿ 1,050 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮಂಡಳಿಯು ಸಜ್ಜಾಗಿದೆ.

ಬೆಂಗಳೂರು ಬ್ಯುಸಿನೆಸ್ ಕಾರಿಡಾರ್: ಭೂಸ್ವಾಧೀನಕ್ಕೆ ಹೆಚ್ಚಿನ ಪರಿಹಾರಕ್ಕೆ ಸಚಿವ ಸಂಪುಟ ಅನುಮೋದನೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ದಿನಾಂಕ: 19.09.2024 ರಂದು ಸಲ್ಲಿಸಿರುವ ಪ್ರಸ್ತಾವನೆಯನ್ವಯ ಈಗಾಗಲೇ ದಿನಾಂಕ: 12.09.2024 ರಂದು ಹೊರಡಿಸಿರುವ ಸರ್ಕಾರಿ ಆದೇಶದ ಭಾಗ ಕ್ರಮ ಸಂಖ್ಯೆ (3)ರ ಅಂಶವನ್ನು ರದ್ದುಪಡಿಸಿ ತಿದ್ದುಪಡಿ ಆದೇಶವನ್ನು ಹೊರಡಿಸಿರುವ ಕ್ರಮಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಬೆಂಗಳೂರು: 3ನೇ ಹಂತದ ಮೆಟ್ರೋ ಕಾಮಗಾರಿಗಾಗಿ ಭೂಸ್ವಾಧೀನ ಪ್ರಕ್ರಿಯೆ ಮತ್ತೆ ಆರಂಭ
ಹೊರ ವರ್ತುಲ ರಸ್ತೆ ಮೆಟ್ರೋ ಮಾರ್ಗದಲ್ಲಿ 299 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಾಥಮಿಕ ಅಧಿಸೂಚನೆಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಗೆ (ಕೆಐಎಡಿಬಿ) ಸಲ್ಲಿಸಲಾಗಿದೆ.

