ರಾಜ್ಯಕೃಷ್ಣ ಮೇಲ್ದಂಡೆ ಯೋಜನೆ: ಭೂಸ್ವಾಧೀನ ಪರಿಹಾರ ಪಾವತಿಗೆ 2500 ಕೋಟಿ ರೂ. ಬಿಡುಗಡೆಗೆ ಕ್ರಮ: ಸಿಎಂ ಬೊಮ್ಮಾಯಿ
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಅನುಷ್ಠಾನಕ್ಕೆ ಭೂಸ್ವಾಧೀನ ಪ್ರಕ್ರಿಯೆ ಕೊನೆಯ ಹಂತದಲ್ಲಿರುವ ಪ್ರಕರಣಗಳಿಗೆ ಕೂಡಲೇ ಪರಿಹಾರ ಪಾವತಿಸಲು, ಪುನರ್ ವಸತಿ ಕೇಂದ್ರಗಳ ಸ್ಥಾಪನೆ ಗ್ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ 2500 ಕೋಟಿ ರೂ. ಬಿಡುಗಡೆಗೆ ನಿರ್ಧಾರ