ರಾಜ್ಯಕೊನೆಗೂ ಒಲಿದ 'ಅರ್ಕಾವತಿ' ಭೂತಾಯಿ: ಭೂಮಿ ಸಮೀಕ್ಷೆ ಮಾಡಿದ ಬಿಡಿಎ, 700 ನಿವೇಶನ ಹಂಚಿಕೆಗೆ ಸಿದ್ದ
ಅರ್ಕಾವತಿ ಲೇ ಔಟ್ ನ ಭೂಮಿಯ ಸಮೀಕ್ಷೆ ಮಾಡಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇದೇ ಮೊದಲ ಬಾರಿಗೆ ನಿವೇಶನಗಳ ವಿವರಗಳನ್ನು ಬಹಿರಂಗಪಡಿಸಿದ್ದು ಹಂಚಿಕೆದಾರರಿಗೆ ನೀಡಲು ಸಿದ್ದವಾಗಿದೆ. ಕಳೆದ ಮಂಗಳವಾರ ಬಿಡಿಎಯ ವೆಬ್ ಸೈಟ್ ನಲ್ಲಿ ಅರ್ಕಾವತಿ ಲೇ ಔಟ್ ನ ಸೈಟ್ ಗಳ ವಿವರಗಳನ್ನು ಬಹಿರಂಗಪಡಿಸಲಾಗಿದೆ.