ದೇಶ100ಕ್ಕೆ ಏರಿದ ಕೊರೋನಾವೈರಸ್ ಪಾಸಿಟಿವ್: ಎಲ್ಲಾ ಭೂ ಗಡಿ ಪ್ರವೇಶ ನಿರ್ಬಂಧಿಸಿದ ಭಾರತ
ದೇಶದಲ್ಲಿ ಮಾರಕ ಕೊರೋನಾ ಸೋಂಕಿನ ಪಾಸಿಟಿವ್ ಪ್ರಕರಣಗಳ ಸಂಖ್ಯೆ 100ಕ್ಕೆ ಏರಿಕೆ ಆಗಿದೆ. ಕೇರಳದಲ್ಲಿ 26 ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಟಾಪ್ ನಲ್ಲಿದ್ದರೆ ಮಹಾರಾಷ್ಟ್ರದಲ್ಲಿ 9 ಪ್ರಕರಣಗಳು ದೃಢಪಟ್ಟಿವೆ.