ರಾಜ್ಯಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3: ಸಚಿವ ಸಂಪುಟದಲ್ಲಿ ಭೂಸ್ವಾಧೀನ ದರ ನಿಗದಿ; ಡಿ.ಕೆ ಶಿವಕುಮಾರ್
ಭೂಸ್ವಾಧೀನ ಪರಿಹಾರ ವಿಚಾರವನ್ನೇ ವಿವಾದ ಮಾಡಿಕೊಳ್ಳುವುದರಲ್ಲಿ ಅರ್ಥವಿಲ್ಲ. ಮುಂದೆ ತೀರ್ಮಾನ ಮಾಡಲಿರುವ ಸೂಚಿತ ಪರಿಹಾರಕ್ಕೆ ಸರ್ವ ಪಕ್ಷಗಳೂ ಒಪ್ಪಿಗೆ ಸೂಚಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ ಎಂದರು.