ರಾಜ್ಯಡಿಸೆಂಬರ್ ವೇಳೆಗೆ ರೈತರಿಗೆ ಬರ ಪರಿಹಾರ ತಲುಪಿಸಲಾಗುವುದು: ಕಂದಾಯ ಸಚಿವ ಕೃಷ್ಣ ಬೈರೇಗೌಡ
ಬರಗಾಲದಿಂದ ಆಗಿರುವ ಬೆಳೆ ಹಾನಿಗೆ ‘ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿಗಳ ಮಾಹಿತಿ ವ್ಯವಸ್ಥೆ’ (ಫ್ರೂಟ್ಸ್) ದತ್ತಾಂಶದ ಆಧಾರದಲ್ಲೇ ಪರಿಹಾರ ವಿತರಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶನಿವಾರ ಹೇಳಿದರು.