ವಿದೇಶಅನ್ಯ ದೇಶಗಳೊಂದಿಗೆ ಯುದ್ಧ ಸಾರುವ, ಭೂಪ್ರದೇಶ ವಿಸ್ತರಿಸುವ ಯಾವುದೇ ಉದ್ದೇಶ ಚೀನಾಗೆ ಇಲ್ಲ: ಕ್ಸಿ ಜಿನ್ ಪಿಂಗ್
ಚೀನಾ ಯಾವತ್ತಿಗೂ ಬೇರೆ ದೇಶಗಳೊಂದಿಗೆ ಯುದ್ಧ ಸಾರಲು ಬಯಸುವುದಿಲ್ಲ ಮತ್ತು ತನ್ನ ಪ್ರಾಬಲ್ಯ ಸ್ಥಾಪಿಸಲು, ಭೂ ಪ್ರದೇಶವನ್ನು ವಿಸ್ತರಿಸಲು, ಪ್ರಭಾವ ಮೆರೆಯಲು ನೋಡುವುದಿಲ್ಲ ಎಂದು ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಹೇಳಿದ್ದಾರೆ.