Land for job scam

ಉದ್ಯೋಗಕ್ಕಾಗಿ ಭೂ ಹಗರಣ: ರಾಬ್ರಿ ದೇವಿ ಮತ್ತು ಪುತ್ರಿಯರಿಗೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು
ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಅವರ ಪುತ್ರಿಯರಾದ ಮಿಸಾ ಭಾರತಿ ಮತ್ತು ಹೇಮಾ ಯಾದವ್‌ಗೆ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ರೋಸ್ ಅವೆನ್ಯೂ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಉದ್ಯೋಗಕ್ಕಾಗಿ ಭೂ ಹಗರಣ: ತೇಜಸ್ವಿ ಯಾದವ್, ಲಾಲು ಪ್ರಸಾದ್ ಯಾದವ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್
ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯವು ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ತಂದೆ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್ ಯಾದವ್, ರಾಬ್ರಿ ದೇವಿ, ತೇಜಸ್ವಿ ಯಾದವ್‌ಗೆ ಜಾಮೀನು ಮಂಜೂರು
ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಅವರ ಪುತ್ರ, ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಮತ್ತು ಪುತ್ರಿ ಆರ್‌ಜೆಡಿ ಸಂಸದೆ ಮಿಸಾ ಭಾರ್ತಿ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ.

ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್, ರಾಬ್ರಿ ಮತ್ತು ಪುತ್ರಿ ಮಿಸಾ ಭಾರತಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು
ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಅವರ ಪುತ್ರಿ ಮಿಸಾ ಭಾರ್ತಿ ಅವರಿಗೆ ದೆಹಲಿ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ.

ಉದ್ಯೋಗಕ್ಕಾಗಿ ಭೂಹಗರಣ: ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ ವಿಚಾರಣೆ ಬೆನ್ನಲ್ಲೇ ಇಂದು ಪತಿ ಲಾಲು ವಿರುದ್ಧ ಸಿಬಿಐ ಗ್ರಿಲ್
ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರ ಪಾಟ್ನಾ ನಿವಾಸದಲ್ಲಿ ಕೇಂದ್ರೀಯ ತನಿಖಾ ದಳ (CBI) ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು, ಅವರ ಪತಿ ಆರ್‌ಜೆಡಿ ಮುಖ್ಯಸ್ಥ ಮತ್ತು ಕೇಂದ್ರದ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಅವರಿಗೆ ಉದ್ಯೋಗಕ್ಕಾಗಿ ಭೂಹಗರಣ ಸಂಬಂಧ ನೋಟಿಸ್ ಜಾರಿ ಮಾಡಿದೆ.

