ದೇಶಉದ್ಯೋಗಕ್ಕಾಗಿ ಭೂ ಹಗರಣ: ಸಿಬಿಐ ವಿಚಾರಣೆಗೆ ತೇಜಸ್ವಿ ಯಾದವ್ ಗೈರು, ಹೊಸ ದಿನಾಂಕ ಕೇಳಿದ ಬಿಹಾರ ಡಿಸಿಎಂ
ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಿಬಿಐ ವಿಚಾರಣೆಗೆ ಗೈರು ಹಾಜರಾಗಿರುವ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ವಿಚಾರಣೆಗೆ ಹೊಸ ದಿನಾಂಕ ನೀಡುವಂತೆ...