ಐದು ಮಂದಿ ಸದಸ್ಯರ ಸಮಿತಿ ಇದಾಗಿದ್ದು, ಆರಗ ಜ್ಞಾನೇಂದ್ರ, ಎಸ್ಆರ್ ವಿಶ್ವನಾಥ್, ಎಟಿ ರಾಮಸ್ವಾಮಿ, ರಾಜಶೇಖರ ಬಸವರಾಜ ಪಾಟೀಲ್, ರಾಜೂಗೌಡ ಸಮಿತಿಯಲ್ಲಿ ಇರಲಿದ್ದಾರೆ.