ರಾಜ್ಯಬೆಳಗಾವಿಯಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪಿಸಲು ಭೂಮಿ ಗುರುತು: ಎಂ.ಬಿ ಪಾಟೀಲ್
ಬೆಳಗಾವಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಅನೇಕ ಕೈಗಾರಿಕೋದ್ಯಮಿಗಳು ಆಸಕ್ತಿ ತೋರಿಸುತ್ತಿದ್ದಾರೆ, ಈ ವಿಷಯವನ್ನು ಅಂತಿಮಗೊಳಿಸಲು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದರು.